ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಮನ್ ವೆಲ್ತ್ ಗೇಮ್ಸ್ 2022: ಪದಕ ವಿಜೇತರಿಗೆ ಪ್ರಧಾನಿ ಮೋದಿಯಿಂದ ನಾಳೆ ಆತಿಥ್ಯ!

Twitter
Facebook
LinkedIn
WhatsApp
ಕಾಮನ್ ವೆಲ್ತ್ ಗೇಮ್ಸ್ 2022: ಪದಕ ವಿಜೇತರಿಗೆ ಪ್ರಧಾನಿ ಮೋದಿಯಿಂದ ನಾಳೆ ಆತಿಥ್ಯ!

ನವದೆಹಲಿ: ಇತ್ತೀಚಿಗೆ ಮುಕ್ತಾಯವಾದ ಕಾಮನ್ ವೆಲ್ತ್ ಗೇಮ್ಸ್ 2022ರ ಎಲ್ಲಾ ಪದಕ ವಿಜೇತರಿಗೆ ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಳಗ್ಗೆ 11 ಗಂಟೆಗೆ ತನ್ನ ಅಧಿಕೃತ ನಿವಾಸದಲ್ಲಿ ಆತಿಥ್ಯ ನೀಡಲಿದ್ದಾರೆ.

ಜುಲೈ 28 ರಿಂದ ಆಗಸ್ಟ್ 8 ರವರೆಗೆ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆದ ಬಹು ಕ್ರೀಡೆಗಳ ಕ್ರೀಡೂಕೂಟದಲ್ಲಿ  ಸುಮಾರು 200 ಭಾರತೀಯ ಆಥ್ಲೀಟ್ ಗಳು 16 ವಿವಿಧ ಕ್ರೀಡೆಗಳಲ್ಲಿ ಪದಕಗಳಿಗಾಗಿ ಸ್ಪರ್ಧೆ ಮಾಡಿದ್ದರು. ಭಾರತ 22 ಚಿನ್ನ, 16 ಬೆಳ್ಳಿ ಮತ್ತು 23 ಕಂಚಿನ ಪದಕದೊಂದಿಗೆ ಒಟ್ಟಾರೇ 61 ಪದಕ ಗೆಲ್ಲುವುದರೊಂದಿಗೆ ನಾಲ್ಕನೇ ಸ್ಥಾನ ಪಡೆದುಕೊಂಡಿದೆ.

ಕುಸ್ತಿಯಲ್ಲಿಯೇ ಭಾರತ ಹೆಚ್ಚಿನ ಪದಕ ಗಳಿಸಿದೆ. ಆರು ಚಿನ್ನ  ಸೇರಿದಂತೆ 12 ಪದಕಗಳನ್ನು ಕುಸ್ತಿಯಲ್ಲಿಯೇ ಬಂದಿವೆ.  ಭಾರ ಎತ್ತುವ ಸ್ಪರ್ಧೆಯಲ್ಲಿ 10 ಪದಕಗಳು ಭಾರತಕ್ಕೆ ಲಭಿಸಿದೆ.  50 ಕೆಜಿ ತೂಕದ ಮಹಿಳೆಯರ ವಿಭಾಗದ ಕುಸ್ತಿ ಪಂದ್ಯದ ಫೈನಲ್ ಪಂದ್ಯದಲ್ಲಿ ಚಿನ್ನ ಪದಕ ಗೆದ್ದ ನಂತರ ಮಾತನಾಡಿದ್ದ ಜರೀನ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಉತ್ಸುಕನಾಗಿದ್ದೇನೆ ಮತ್ತು ತನ್ನ ಬಾಕ್ಸಿಂಗ್ ಗ್ಲೌಸ್‌ನಲ್ಲಿ ಅವರ ಆಟೋಗ್ರಾಫ್ ತೆಗೆದುಕೊಳ್ಳುತ್ತೇನೆ ಎಂದಿದ್ದರು.

ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲು ನಾನು ತುಂಬಾ ಉತ್ಸುಕನಾಗಿದ್ದೇನೆ. ಕಳೆದ ಬಾರಿ ನಾನು ಅವರೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದೆ ಮತ್ತು ಈಗ ಹೊಸದನ್ನು ಬಯಸುತ್ತೇನೆ. ಕಳೆದ ಬಾರಿ, ನಾನು ನನ್ನ ಟಿ-ಶರ್ಟ್‌ನಲ್ಲಿ ಅವರ ಆಟೋಗ್ರಾಫ್ ತೆಗೆದುಕೊಂಡಿದ್ದೇ. ಈಗ ನಾನು ಅದನ್ನು ನನ್ನ ಬಾಕ್ಸಿಂಗ್ ಗ್ಲೌಸ್‌ನಲ್ಲಿ ತೆಗೆದುಕೊಳ್ಳುತ್ತೇನೆ ಎಂದು  ಆಗಸ್ಟ್ 07 ರಂದು ಚಿನ್ನ ಗೆದ್ದ ನಂತರ ನಿಕಾತ್ ಜರೀನ್ ಎಎನ್‌ಐಗೆ ತಿಳಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ