ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾರ್ಕಳ: ಅನಾರೋಗ್ಯದಿಂದ ಪುತ್ರ ಸಾವು - ತಾಯಿ ಆತ್ಮಹತ್ಯೆ

Twitter
Facebook
LinkedIn
WhatsApp
dead body1651226556

ಕಾರ್ಕಳ, ಮಾ 28 : ಮಗನನ್ನು ಕಳೆದುಕೊಂಡ ನೋವಿನಲ್ಲಿ ತಾಯಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಮದ ಬಂಗ್ಲೆಗುಡ್ಡೆಯಲ್ಲಿ ಮಾ.28ರಂದು ನಡೆದಿದೆ.

ರತ್ನಾವತಿ ನಾಯಕ್ (85) ಆತ್ಮಹತ್ಯೆ ಮಾಡಿಕೊಂಡವರು.

ಇವರ ಕಿರಿಯ ಮಗ ಮಾ.26 ರಂದು ಸಂಜೆ ವೇಳೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಇದೇನೋವಿನಿಂದ ರತ್ನಾವತಿ ನಾಯಕ್ ಅವರು ಮನೆಯ ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಿರಿಮಗ ಚಂದ್ರಶೇಖರ್ ನಾಯಕ್ ನೀಡಿದ ದೂರಿನಂತೆ ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ