ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾರ್ಕಳ: ಆಗುಂಬೆಯಲ್ಲಿ ಭೀಕರ ಅಪಘಾತ - ಮಿಯ್ಯಾರು ಮೂಲದ ನಾಲ್ವರು ಸಾವು, ಐವರು ಗಂಭೀರ

Twitter
Facebook
LinkedIn
WhatsApp
ಕಾರ್ಕಳ: ಆಗುಂಬೆಯಲ್ಲಿ ಭೀಕರ ಅಪಘಾತ – ಮಿಯ್ಯಾರು ಮೂಲದ ನಾಲ್ವರು ಸಾವು, ಐವರು ಗಂಭೀರ

ಕಾರ್ಕಳ: ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ ಸಂಭವಿಸಿ 4 ಮಂದಿ ದಾರುಣ ಸಾವನ್ನಪ್ಪಿದ ಘಟನೆ ಅ.29 ರ ಶುಕ್ರವಾರ ವರದಿಯಾಗಿದೆ.
ಆಗುಂಬೆ ಘಾಟಿಯ ಕಂದಕಕ್ಕೆ ಈಚರ್ ವಾಹನ ಉರುಳಿ ಈ ದುರ್ಘಟನೆ ಸಂಭವಿಸಿದೆ. ಮೃತಪಟ್ಟ ನಾಲ್ವರು ಕಾರ್ಕಳದ ಮಿಯ್ಯಾರಿನವರು ಎಂದು ತಿಳಿದುಬಂದಿದೆ. ಘಟನೆಯ ಪರಿಣಾಮ ಐವರು ಗಂಭೀರ ಗಾಯಗೊಂಡಿದ್ದಾರೆ.ಈಚರ್ ವಾಹನವನ್ನು ಜೋಡುಕಟ್ಟೆಯ ಯಜ್ಞೇಶ್  ಚಾಲನೆ ಮಾಡುತ್ತಿದ್ದರು. ಶಿವಮೊಗ್ಗದಿಂದ ಹೆಬ್ರಿ ಕಡೆಗೆ ಬರುತ್ತಿದ್ದ ಈಚರ್ ಲಾರಿ ಘಾಟಿ ರಸ್ತೆಯ 5 ನೇ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು