ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಲೇಜು ವಿದ್ಯಾರ್ಥಿನಿ ಶವ ರೈಲು ಹಳಿಯಲ್ಲಿ ಪತ್ತೆ

Twitter
Facebook
LinkedIn
WhatsApp
ಕಾಲೇಜು ವಿದ್ಯಾರ್ಥಿನಿ ಶವ ರೈಲು ಹಳಿಯಲ್ಲಿ ಪತ್ತೆ

ಕಾಸರಗೋಡು: ಕಾಲೇಜು ವಿದ್ಯಾರ್ಥಿನಿ ಕಾಸರಗೋಡಿನ‌ ರೈಲ್ಚೇ ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ‌.

ಚೌಕಿ ಕಾವುಗೋಳಿ ಕಡಪ್ಪುರದ ಸುರೇಂದ್ರನ್ ರವರ ಪುತ್ರಿ ಅಂಜನಾ.ಎಸ್ ಮೃತಪಟ್ಟಿದ್ದಾರೆ.ಮಂಗಳೂರು ಸೈ೦ಟ್ ಅಲೋಶಿಯಸ್ ಕಾಲೇಜಿನ ಎಂಎಸ್ಸಿ ಬಯೋ ಕೆಮಿಸ್ಟ್ರಿ ವಿದ್ಯಾರ್ಥಿನಿಯಾಗಿದ್ದಳು.

ಸೋಮವಾರ ರಾತ್ರಿ ಊಟ ಮಾಡಿ ಮಲಗಿದ್ದ ಅಂಜನಾ ಬೆಳಿಗ್ಗೆ ಮನೆಯವರು ಎದ್ದಾಗ ನಾಪತ್ತೆಯಾಗಿದ್ದಳು. ಹುಡುಕಾಡಿದಾಗ ಮನೆಯ ಅಲ್ಪ ದೂರದ ರೈಲು ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈಕೆಯ ಮೊಬೈಲ್ ನಜ್ಜುಗುಜ್ಜಾದ ಸ್ಥಿತಿಯಲ್ಲಿ ಹಳಿ ಪಕ್ಕದಲ್ಲಿ ಪತ್ತೆಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ