ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ವಸಿಷ್ಠ ಪ್ರಿಯಾ!

Twitter
Facebook
LinkedIn
WhatsApp
44996461 493101667837391 8618735242527637504 n 4

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕನ್ನಡ ಚಿತ್ರರಂಗದ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ದಂಪತಿ ಭಾನುವಾರ ಭೇಟಿ ನೀಡಿ ತುಲಾಭಾರ ಸೇವೆ ನೆರವೇರಿಸಿದರು. 

 

ಪತಿ ವಸಿಷ್ಠ ಸಿಂಹ ಅವರು 84 ಕೆ.ಜಿಯ ಅಕ್ಕಿ (Rice) ಮತ್ತು ಬೆಲ್ಲದಲ್ಲಿ (Jaggery) ಸುಬ್ರಹ್ಮಣ್ಯ ದೇವರಿಗೆ ತುಲಾಭಾರ ಸೇವೆ ಅರ್ಪಿಸಿದರು. 

ಪತ್ನಿ ಹರಿಪ್ರಿಯಾ ಸಾಥ್‌ ನೀಡಿದರು. ಪತ್ರಕರ್ತರೊಂದಿಗೆ ಮಾತನಾಡಿದ ವಷಿಷ್ಠ ಸಿಂಹ-ಹರಿಪ್ರಿಯಾ ದಂಪತಿ, ಕ್ಷೇತ್ರಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ್ದೇವೆ. 

 

4 ವರ್ಷಗಳ ಹಿಂದೆ ನನ್ನ ಅಕ್ಕ ತುಲಾಭಾರ ಸೇವೆ ಮಾಡಿಸಲು ಹರಕೆ ಹೊತ್ತಿದ್ದರು. ಹರಕೆಯನ್ನು ಸುಬ್ರಹ್ಮಣ್ಯ ದೇವರಿಗೆ ದಂಪತಿಗಳಾಗಿ ಬಂದು ತೀರಿಸಿದ್ದೇನೆ ಎಂದು ವಸಿಷ್ಠ ಹೇಳಿದರು.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ಷಣದಿಂದ ವಸಿಷ್ಠ ಮತ್ತು ಹರಿಪ್ರಿಯಾ ಟೆಂಪಲ್ ರನ್‌ನಲ್ಲಿ ಬ್ಯುಸಿಯಾಗಿದ್ದಾರೆ. ಬಹುತೇಕ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

 

ಸಾಮಾಜಿಕ ಜಾಲತಾಣದಲ್ಲಿ ಹರಕೆ ಫೋಟೋ ಮತ್ತು ವಿಡಿಯೋ ವೈರಲ್ ಆಗುತ್ತಿದೆ. ರೇಶ್ಮೆ ಪಂಚೆ ಮತ್ತು ಶಲ್ಯೆಯಲ್ಲಿ ವಸಿಷ್ಠ ಕಾಣಿಸಿಕೊಂಡಿದ್ದಾರೆ, ಪಿಂಕ್ ಆಂಡ್ ಕ್ರಿಮ್ ಸೀರೆಯಲ್ಲಿ ಪ್ರಿಯಾ ಮಿಂಚಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ