ಸೋಮವಾರ, ಮೇ 20, 2024
ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಆಕ್ಸಿಡೆಂಟ್ ಮಾಡಿದ ನಟಿ ಅಶ್ವಥಿ ಸ್ನೇಹಿತ

Twitter
Facebook
LinkedIn
WhatsApp

ನ್ನ ಸ್ನೇಹಿತನ ಜೊತೆ ಪಾರ್ಟಿ ಮುಗಿಸಿಕೊಂಡು ಕುಡಿದ ಮತ್ತಿನಲ್ಲಿ ಕಾರು ಚಲಾಯಿಸುತ್ತಿದ್ದ ಕೇರಳದ ನಟಿ ಅಶ್ವಥಿ ಬಾಬು ಮತ್ತು ಆಕೆಯ ಸ್ನೇಹಿತ ನೌಫಲ್ ಪೊಲೀಸರಿಗೆ ಅತಿಥಿಯಾಗಿದ್ದಾರೆ. ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿ, ಐದಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದಿರುವ ಅಶ್ವಥಿ ಕೇರಳದ ಕಾಕನಾಡ ಮೂಲದವರು ಎನ್ನಲಾಗುತ್ತಿದೆ.

ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಆಕ್ಸಿಡೆಂಟ್ ಮಾಡಿದ ನಟಿ ಅಶ್ವಥಿ ಸ್ನೇಹಿತ

ಜುಲೈ 26ರ ಸಂಜೆ 6.30ರ ವೇಳೆಗೆ ಅಲುವಾದ ಮುತ್ತೊಮ್ ನಲ್ಲಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಸಿಯುಎಸ್ಎಟಿ ಜಂಕ್ಷನ್ ನಿಂದ ಥ್ರಿಕ್ಕಕ್ಕರ ದೇವಸ್ಥಾನದವರೆಗೂ ನಟಿಯ ಸ್ನೇಹಿತ ನೌಫಲ್ ಕುಡಿದ ಮತ್ತಿನಲ್ಲಿ ಅಪಾಯಕಾರಿ ರೀತಿಯಲ್ಲಿ ವಾಹನ ಚಾಲನೆ ಮಾಡಿದ್ದಾನಂತೆ. ಹೀಗಾಗಿ ಒಂದು ಕಾರು ಮತ್ತು ನಾಲ್ಕು ದ್ವಿಚಕ್ರವಾಹನ ಜಖಂ ಆಗಿವೆ. ಕೂಡಲೇ ಕಾರು ನಿಲ್ಲಿಸಿದ ನಟಿ ಮತ್ತು ಸ್ನೇಹಿತರು ಅಲ್ಲಿಂದ ತಪ್ಪಿಸಿಕೊಳ್ಳಲು ಪ್ರಯತ್ನ ಕೂಡ ಮಾಡಿದ್ದಾರೆ. 

ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಆಕ್ಸಿಡೆಂಟ್ ಮಾಡಿದ ನಟಿ ಅಶ್ವಥಿ ಸ್ನೇಹಿತ

ಕಾರು ಢಿಕ್ಕಿಯಾದ ನಂತರ ಸ್ಥಳದಿಂದ ತಪ್ಪಿಸಿಕೊಳ್ಳಲು ನಟಿ ಮತ್ತು ನಟಿಯ ಸ್ನೇಹಿತ ಪ್ರಯತ್ನಿಸಿದ್ದಾರೆ. ಕೂಡಲೇ ಅವರನ್ನು ಹಿಡಿದು ಹಾಕಿ, ಪೊಲೀಸರಿಗೆ ಒಪ್ಪಿಸಿದ್ದಾರೆ ನೆರೆದಿದ್ದವರು. ಕೂಡಲೇ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ನೌಫಲ್ ವಿಪರೀತ ಮದ್ಯ ಸೇವನೆ ಮಾಡಿರುವುದು ತಿಳಿದು ಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ