ಬುಧವಾರ, ಮೇ 15, 2024
ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕುಡಿದ ಮತ್ತಿನಲ್ಲಿ ಮರ್ಮಾಂಗ ಕತ್ತರಿಸಿಕೊಂಡ ಭೂಪ!

Twitter
Facebook
LinkedIn
WhatsApp
ಕುಡಿದ ಮತ್ತಿನಲ್ಲಿ ಮರ್ಮಾಂಗ ಕತ್ತರಿಸಿಕೊಂಡ ಭೂಪ!

ಮೈಸೂರು: ಮದಿರೆಯ ಮತ್ತಿನಲ್ಲಿ ವ್ಯಕ್ತಿಯೊಬ್ಬ ಮಹಾ ಎಡವಟ್ಟು ಮಾಡಿಕೊಂಡಿದ್ದು, ಮರ್ಮಾಂಗ ಕತ್ತರಿಸಿಕೊಂಡು ಪೇಚಿಗೆ ಸಿಲುಕಿದ ಘಟನೆ ಕರ್ನಾಟಕದ ಹುಣಸೂರಿನಲ್ಲಿ ನಡೆದಿದೆ.

ಹುಣಸೂರಿನ ತೊಂಡಾಳು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮದ್ಯದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಎಡವಟ್ಟು ಮಾಡಿಕೊಂಡು ಜೀವಕ್ಕೆ ಸಂಚಕಾರ ತಂದುಕೊಂಡಿದ್ದಾನೆ. ಕಂಟ ಪೂರ್ತಿ ಕುಡಿದು ಹುಚ್ಚಾಟವಾಡುತ್ತಾ ತನ್ನ ಮರ್ಮಾಂಗವನ್ನು ಕತ್ತರಿಸಿಕೊಂಡ ರಾಜಶೆಟ್ಟಿ ಎಂಬಾತ ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಕಳೆದ ಶುಕ್ರವಾರ ತಡ ರಾತ್ರಿ ಮದ್ಯದ ನಶೆಯಲ್ಲಿ ಮನೆ ಕಡೆ ಹೋಗುವಾಗ ಕೆಲವರು ಬೈದಿದ್ದಾರೆ, ತೂರಾಡುತ್ತಲೆ ಮನೆಯೊಂದರ ಬಳಿ ಇಟ್ಟಿದ್ದ ಕುಡುಗೋಲಿನಿಂದ ಏಕಾಏಕಿ ಮರ್ಮಾಂಗ ಕತ್ತರಿಸಿಕೊಂಡಿದ್ದಾನೆ.

ಸಲ್ಮ ಸಮಯದಲ್ಲೇ ನೋವಿನಿಂದ ಕೂಗಿಕೊಂಡಾಗ ಸ್ಥಳೀಯರು ಬಂದು ಆತನನ್ನು ಹುಣಸೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಆತ ಚೇತರಿಸಿಕೊಂಡಿದ್ದು, ಗ್ರಾಮಸ್ಥರು ಘಟನೆಗೆ ಆಚ್ಚರಿ ಜೊತೆಗೆ ಮುಜುಗರ ಕೂಡ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ