ಸೋಮವಾರ, ಮೇ 20, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕುಮಾರರಾಮನ ಕೋಟೆ:39 ಫಿರಂಗಿ ಗುಂಡುಗಳು ಪತ್ತೆ

Twitter
Facebook
LinkedIn
WhatsApp
ಕುಮಾರರಾಮನ ಕೋಟೆ:39 ಫಿರಂಗಿ ಗುಂಡುಗಳು ಪತ್ತೆ

ಬಳ್ಳಾರಿ: ಕಂಪ್ಲಿಯ ಐತಿಹಾಸಿಕ ಸ್ಥಳವಾದ ಗಂಡುಗಲಿ ಕುಮಾರರಾಮನ ಕೋಟೆ ಮಹಾದ್ವಾರದ ಸಂರಕ್ಷಣಾ ಕಾಮಗಾರಿ ಸಂದರ್ಭದಲ್ಲಿ 39 ಫಿರಂಗಿ ಗುಂಡುಗಳು ದೊರೆತಿವೆ.

ಈ ಕುರಿತು ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ಗಂಡುಗಲಿ ಕುಮಾರರಾಮನ ಕೋಟೆಯ ಮೇಲ್ಭಾಗದ ತೆನೆಯ ಕಿಂಡಿಗಳ ಮೂಲಕ ಕಾವಲಿಗಾಗಿ ಬಾಗಿಲ ಮತ್ತು ಬಳಿಯಿರುವ ತೆನೆ ಆಕಾರದ ಕಿಂಡಿಗಳಿಂದ ಹಾರಿಸಲು ಉಪಯೋಗಿಸುತ್ತಿದ್ದ ವಿಜಯನಗರ ಕಾಲದ ಫಿರಂಗಿ ಗುಂಡುಗಳು ಇವಾಗಿವೆ. ಕೋಟೆಯ ಮೇಲ್ಭಾಗದಲ್ಲಿ ಒಂದೆಡೆ ಮಣ್ಣಲ್ಲಿ 39 ಫಿರಂಗಿಗಳು ಇದ್ದವು. ಈ ಫಿರಂಗಿ ಗುಂಡುಗಳನ್ನು ಸಂಗ್ರಹ ಮತ್ತು ಸಾರ್ವಜನಿಕ ಪ್ರದರ್ಶನಕ್ಕಾಗಿ ಕಮಲಾಪುರ ಪುರಾತತ್ವ ಇಲಾಖೆಯ ಸಂಗ್ರಹಾಲಯಕ್ಕೆ ರವಾನಿಸಲಾಗಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ