ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕುಮಾರಸ್ವಾಮಿ ನಿದ್ದೆಗೆಡಿಸಿದ ಸಿದ್ದರಾಮಯ್ಯ 'ಆತ್ಮಸಾಕ್ಷಿ ಮತಗಳು': ಕಾಂಗ್ರೆಸ್ ನಾಯಕರಿಗೆ ಎಚ್ ಡಿಕೆ ಓಪನ್ ಆಫರ್

Twitter
Facebook
LinkedIn
WhatsApp
ಕುಮಾರಸ್ವಾಮಿ ನಿದ್ದೆಗೆಡಿಸಿದ ಸಿದ್ದರಾಮಯ್ಯ ‘ಆತ್ಮಸಾಕ್ಷಿ ಮತಗಳು’: ಕಾಂಗ್ರೆಸ್ ನಾಯಕರಿಗೆ ಎಚ್ ಡಿಕೆ ಓಪನ್ ಆಫರ್
 

ಮೈಸೂರು: ರಾಜ್ಯಸಭೆ ಚುನಾವಣೆಯಲ್ಲಿ ತಾವು ಅಂದುಕೊಂಡಂತೆ ನಡೆದರೆ ಮುಂದಿನ ವಿಧಾನಸಭೆ ಚುನಾವಣೆ ವೇಳೆಯಲ್ಲಿ ಕಾಂಗ್ರೆಸ್ ಜೊತೆ ಕೈ ಜೋಡಿಸಲು ದಳ ನಾಯಕರು ಮುಂದಾಗಿದ್ದಾರೆಯೇ? ಮಾಜಿ ಸಿಎಂ ಕುಮಾರಸ್ವಾಮಿಯವರ ಹೇಳಿಕೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ನೀಡಿದ ಓಪನ್ ಆಫರ್ ಇಂತದ್ದೊಂದು ಚರ್ಚೆಗೆ ಕಾರಣವಾಗಿದೆ.

ಮೈಸೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ, ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ನಿವೃತ್ತಿಗೊಳಿಸುವ ಪ್ರಶ್ನೆಯೇ ಇಲ್ಲ. ನಮ್ಮ ಬಳಿ 32 ಮತಗಳಿವೆ, ಕಾಂಗ್ರೆಸ್ ಬಳಿ ನಮಗಿಂತ ಕಡಿಮೆ ಮತಗಳಿವೆ. ಕಾಂಗ್ರೆಸ್ ಗಿಂತ ಜೆಡಿಎಸ್ ಅಭ್ಯರ್ಥಿಗೆ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ.

 

ರಾಹುಲ್ ಗಾಂಧಿ ಭೇಟಿಗಾಗಿ ಮೂಸೆ ವಾಲಾ ಕುಟುಂಬದವರ ನಿವಾಸದ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿತ್ತು. ಮೇ 29 ರಂದು ಮಾನ್ಸಾ ಜಿಲ್ಲೆಯಲ್ಲಿ ಸಿಧು ಮೂಸ್ ವಾಲಾ ಅವರನ್ನು ಅಪರಿಚಿತ ದಾಳಿಕೋರರು ಗುಂಡಿಕ್ಕಿ ಕೊಂದಿದ್ದರು. ಹತ್ಯೆ ನಡೆದಾಗ ರಾಹುಲ್ ಗಾಂಧಿ ವಿದೇಶದಲ್ಲಿದ್ದರು ಮತ್ತು ವಾರಾಂತ್ಯದಲ್ಲಿ ಹಿಂತಿರುಗಿದರು.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಕಾಂಗ್ರೆಸ್‌ಗೆ ಸೇರಿದ್ದ ಸಿಧು ಮೂಸೆ ವಾಲಾ ಅವರು 2022 ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಮಾನ್ಸಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಶನಿವಾರ, ಸಿಧು ಮೂಸೆವಾಲಾ ಅವರ ಪೋಷಕರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ

ಅಂಕಣ