ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೆಎಸ್‍ಆರ್‌ಟಿಸಿ ಬಸ್ ಚಾಲಕನ ನಿರ್ಲಕ್ಷ್ಯ- ಕಾಲೇಜು ಬಸ್‍ಗೆ ಡಿಕ್ಕಿ

Twitter
Facebook
LinkedIn
WhatsApp
ಕೆಎಸ್‍ಆರ್‌ಟಿಸಿ ಬಸ್ ಚಾಲಕನ ನಿರ್ಲಕ್ಷ್ಯ- ಕಾಲೇಜು ಬಸ್‍ಗೆ ಡಿಕ್ಕಿ

ಬೆಳಗಾವಿ: ಕಾಲೇಜು ಬಸ್‍ಗೆ ಕೆಎಸ್‍ಆರ್‌ಟಿಸಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದು ವಿದ್ಯಾರ್ಥಿಗಳು ಸೇರಿದಂತೆ 20ಕ್ಕೂ ಹೆಚ್ಚು ಜನರಿಗೆ ಗಾಯವಾದ ಘಟನೆ ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಗುರ್ಲಾಪೂರ ಗ್ರಾಮ ನಡೆದಿದೆ.

ಗುರ್ಲಪೂರ ಗ್ರಾಮದ ಜತ್ತ – ಜಾಂಬೋಟಿ ಹೆದ್ದಾರಿ ಮೇಲೆ ಕೆಎಸ್‍ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಮೂಡಲಗಿ ಖಾಸಗಿ ಕಾಲೇಜಿಗೆ ತೆರಳುತ್ತಿದ್ದ ಕಾಲೇಜು ಬಸ್‍ನಲ್ಲಿದ್ದ 10 ವಿದ್ಯಾರ್ಥಿಗೆ ಹಾಗೂ ಕೆಎಸ್‍ಆರ್‍ಟಿಸಿ ಬಸ್‍ನಲ್ಲಿದ್ದ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.


ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳಲು ನಿಂತಿದ್ದ ಬಸ್‍ಗೆ ಕೆಎಸ್‍ಆರ್‌ಟಿಸಿ ಬಸ್ ಚಾಲಕನ ನಿರ್ಲಕ್ಷ್ಯದಿಂದ ಡಿಕ್ಕಿ ಹೊಡೆದಿದ್ದು, ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ