ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೇಂದ್ರದ ವಿರುದ್ಧ ಜೈವಿಕ ಅಸ್ತ್ರ ಆರೋಪ-ಲಕ್ಷದ್ವೀಪದ ನಟಿ ವಿರುದ್ಧ ದೇಶದ್ರೋಹದ ದೂರು ದಾಖಲು.

Twitter
Facebook
LinkedIn
WhatsApp
ಕೇಂದ್ರದ ವಿರುದ್ಧ ಜೈವಿಕ ಅಸ್ತ್ರ ಆರೋಪ-ಲಕ್ಷದ್ವೀಪದ ನಟಿ ವಿರುದ್ಧ ದೇಶದ್ರೋಹದ ದೂರು ದಾಖಲು.

ಲಕ್ಷದ್ವೀಪ:ಕೋವಿಡ್ ನಿರ್ವಹಣೆಯಲ್ಲಿ ವಿಫಲವಾದ ಕೇಂದ್ರ ಸರ್ಕಾರ, ಕೇಂದ್ರಾಳಡಳಿತ ಪ್ರದೇಶವಾದ ಲಕ್ಷದ್ವೀಪದ ಮೇಲೆ ಜೈವಿಕ ಅಸ್ತ್ರ ಪ್ರಯೋಗಿಸಿದೆ ಎಂದು ಆರೋಪಿಸಿದ್ದ ನಟಿ ಆಯಿಷಾ ಸುಲ್ತಾನಾ ವಿರುದ್ಧ  ದೇಶದ್ರೋಹದ ಪ್ರಕರಣ ದಾಖಲಾಗಿದೆ.

ಸ್ಥಳೀಯ ಚಾನೆಲ್ ವೊಂದರ ಚರ್ಚೆಯಲ್ಲಿ ಪಾಲ್ಗೊಂಡಿದ್ದ ನಟಿ ಆಯಿಷಾ ಸುಲ್ತಾನಾ, ಫ್ರಪುಲ್ ಪಟೇಲ್ ನೇತೃತ್ವದ ಸರ್ಕಾರ ಲಕ್ಷದ್ವೀಪದಲ್ಲಿ ಕೈಗೊಂಡ ನಿರ್ಧಾರದ ವಿರುದ್ಧ ಟೀಕಿಸಿದ್ದರು .ಕೇಂದ್ರ ಸರ್ಕಾರ ಲಕ್ಷದ್ವೀಪದ ವಿರುದ್ಧ ಜೈವಿಕ ಶಸ್ತ್ರಾಸ್ತ ಬಳಸಿದೆ ಎಂದು ಆರೋಪಿಸಿದ್ದ ಆಯಿಷಾ, ಕೇಂದ್ರಾಡಳಿತ ಪ್ರದೇಶದಲ್ಲಿ ಕೋವಿಡ್ -19 ಪ್ರಕರಣಗಳೇ ಇರಲಿಲ್ಲ. ಆದರೆ ಕೇಂದ್ರ ಸರ್ಕಾರ ಜೈವಿಕ ಅಸ್ತ್ರಗಳನ್ನು ಬಳಸಿ ಪ್ರಕರಣ ಹೆಚ್ಚುವಂತೆ ಮಾಡಿದೆ ಎಂದಿದ್ದರು.

ಈ ಮಾತುಗಳಿಗಾಗಿ ಆಯಿಷಾ ಸುಲ್ತಾನಾ ವಿರುದ್ಧ ಐಪಿಸಿ ಸೆಕ್ಷನ್ 124 ಎ ಅಡಿಯಲ್ಲಿ ದೇಶದ್ರೋಹ, 153 ಬಿ ದ್ವೇಷಪೂರಿತ ಭಾಷಣದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಿಜೆಪಿಯ ಲಕ್ಷದ್ವೀಪ ಘಟಕದ ಅಧ್ಯಕ್ಷ ಅಬ್ದುಲ್ ಖಾದರ್ ದೂರು ನೀಡಿದ್ದರು. ಈ ದೂರಿನ ಹಿನ್ನೆಲೆಯಲ್ಲಿ ಲಕ್ಷದ್ವೀಪದ ಕವರತ್ತಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಾಧ್ಯಮದಲ್ಲಿ ಪ್ರತಿಕ್ರಿಯಿಸಲು ಹೋಗಿ ಈ ನಟಿ ಸಮಸ್ಯೆಯಲ್ಲಿ ಸಿಲುಕಿಕೊಂಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು