ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೊಚ್ಚಿಯಲ್ಲಿ ಭಾರತದ ಮೊದಲ ವಾಟರ್ ಮೆಟ್ರೋ ಸೇವೆ – ಇಂದು ಪ್ರಧಾನಿ ಮೋದಿ ಚಾಲನೆ

Twitter
Facebook
LinkedIn
WhatsApp
court 5 1

ತಿರುವನಂತಪುರಂ: ದೇಶದ ಮೆಟ್ರೋ ವಿಸ್ತರಣೆಯಲ್ಲಿ ಕೆಂದ್ರ ಸರ್ಕಾರ ಕ್ರಾಂತಿ ಮಾಡುತ್ತಿದ್ದು, ಹೊಸ ಮಾದರಿಯ ಮೆಟ್ರೋ ಸಂಚಾರಕ್ಕೆ ಕೇರಳದ (Kerala) ಕೊಚ್ಚಿ (Kochi) ಇನ್ಮುಂದೆ ಸಾಕ್ಷಿಯಾಗಲಿದೆ.

ಹೌದು, ಪ್ರದಾನಿ ನರೇಂದ್ರ ಮೋದಿಯವರು (Narendra Modi) ಬಂದರು ನಗರ ಕೊಚ್ಚಿಯಲ್ಲಿ ಭಾರತದ ಮೊದಲ ವಾಟರ್ ಮೆಟ್ರೋ (Water Metro) ಸೇವೆಗೆ ಮಂಗಳವಾರ ಚಾಲನೆ ನೀಡಲಿದ್ದಾರೆ. 

ವಾಟರ್ ಮೆಟ್ರೋ ಯೋಜನೆಯ ಒಟ್ಟು ವೆಚ್ಚ 1,137 ಕೋಟಿ ರೂಪಾಯಿಯಾಗಿದೆ. ಕೊಚ್ಚಿಯ ಪೋರ್ಟ್ ಸಿಟಿಯ ಸುತ್ತಲಿನ 10 ದ್ವೀಪಗಳನ್ನು ಈ ಮೆಟ್ರೋ ಸಂಚಾರ ಮಾಡಲಿದ್ದು, 8 ಎಲೆಕ್ಟ್ರಿಕ್ ಬೋಟ್‌ಗಳು, 38 ಟರ್ಮಿನಲ್‌ಗಳ ಮೂಲಕ ಪ್ರಯಾಣಿಕರಿಗೆ ಸೇವೆಗೆ ಸಿದ್ಧವಾಗಿದೆ.

ಈ ವಾಟರ್ ಮೆಟ್ರೋ ಯೋಜನೆಯು 78 ಕಿಲೋಮೀಟರ್ ವ್ಯಾಪಿಸಿದ್ದು, ಇಲ್ಲಿನ ದ್ವೀಪಗಳಲ್ಲಿ ವಾಸಿಸುವ ಒಂದು ಲಕ್ಷಕ್ಕೂ ಹೆಚ್ಚು ಜನರಿಗೆ ಅನುಕೂಲವಾಗಲಿದೆ. ಈ ವಾಟರ್ ಮೆಟ್ರೋ ರಬ್ಬರ್ ಟೈರ್ಡ್ ಎಲೆಕ್ಟ್ರಿಕ್ ಬೋಗಿಗಳನ್ನು ಹೊಂದಿದ್ದು, ಇದನ್ನು ಮಹಾರಾಷ್ಟ್ರದ ನಾಸಿಕ್‌ನಲ್ಲಿ ತಯಾರು ಮಾಡಲಾಗಿದೆ. 

ಕರ್ನಾಟಕ ಕರವಾಳಿ ಭಾಗದಲ್ಲೂ ವಾಟರ್ ಮೆಟ್ರೋ ಯೋಜನೆ ಆದಷ್ಟು ಬೇಗ ಜಾರಿಗೆ ಬಂದರೆ ನಮ್ಮ ರಾಜ್ಯದಲ್ಲೂ ವಾಟರ್ ಮೆಟ್ರೋ ಸೇವೆ ದೊರೆಯುವಂತೆ ಆಗಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ