ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೊಡಗಿನಲ್ಲಿ ಪ್ರಾಕೃತಿಕ ವಿಕೋಪ. ಎನ್. ಡಿ .ಆರ್ .ಎಫ್ 17ನೇ ಬೆಟಾಲಿಯನ್ ಕೊಡಗಿನಲ್ಲಿ ಸ್ಥಾಪಿಸಬೇಕೆಂಬ ಎರಡು ತಿಂಗಳ ಹಿಂದಿನ ಮಂತರ್ ಗೌಡ ಟ್ವೀಟ್ ವೈರಲ್!!

Twitter
Facebook
LinkedIn
WhatsApp
ಕೊಡಗಿನಲ್ಲಿ ಪ್ರಾಕೃತಿಕ ವಿಕೋಪ. ಎನ್. ಡಿ .ಆರ್ .ಎಫ್ 17ನೇ ಬೆಟಾಲಿಯನ್ ಕೊಡಗಿನಲ್ಲಿ ಸ್ಥಾಪಿಸಬೇಕೆಂಬ ಎರಡು ತಿಂಗಳ ಹಿಂದಿನ ಮಂತರ್ ಗೌಡ ಟ್ವೀಟ್ ವೈರಲ್!!

ಪದೇ ಪದೇ ಕೊಡಗು ಪ್ರಾಕೃತಿಕ ವಿಕೋಪಕ್ಕೆ ಒಳಗಾಗುತ್ತಿದೆ. ಇದನ್ನು ಎದುರಿಸಲು ಎನ್ ಡಿ ಆರ್ ಎಪ್(NDRF) ನ ದೇಶದ ಹದಿನೇಳನೇ ಬೆಟಾಲಿಯನ್ ಅನ್ನು ಕೊಡಗಿನಲ್ಲಿ ಸ್ಥಾಪಿಸಬೇಕೆಂದು ಕಾಂಗ್ರೆಸ್ ಯುವ ನಾಯಕ ಡಾ . ಮಂತರ್ ಗೌಡ ಮೇ 22ರಂದು ಟ್ವೀಟ್ ಮೂಲಕ ಸರ್ಕಾರವನ್ನು ಆಗ್ರಹಿಸಿದ್ದರು.

ಈ ಸಂದರ್ಭದಲ್ಲಿ ಅವರು ಮಾಡಿರುವ ಟ್ವೀಟ್ ಈಗ ವೈರಲ್ ಆಗಿದ್ದು, ಎರಡು ತಿಂಗಳ ಹಿಂದೆ ಅವರು ಸರಕಾರವನ್ನು ಎಚ್ಚರಿಸಿದ್ದರು ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆಯುತ್ತಿದೆ.
ಇನ್ನೊಂದು ಟ್ವೀಟ್ ಮಾಡಿರುವ ಮಂತರ್ ಗೌಡ ಮಳೆಗಾಲಕ್ಕೆ ಇನ್ನೊಂದು ತಿಂಗಳು ಬಾಕಿ ಉಳಿದಿದ್ದು, ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದಿದ್ದರು. ಆ ಟ್ವೀಟ್ ಕೂಡ ಸಮಂಜಸವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಅಭಿಪ್ರಾಯ ಪಡುತ್ತಿದ್ದಾರೆ

ಕೊಡಗಿನಲ್ಲಿ ಪ್ರಾಕೃತಿಕ ವಿಕೋಪ. ಎನ್. ಡಿ .ಆರ್ .ಎಫ್ 17ನೇ ಬೆಟಾಲಿಯನ್ ಕೊಡಗಿನಲ್ಲಿ ಸ್ಥಾಪಿಸಬೇಕೆಂಬ ಎರಡು ತಿಂಗಳ ಹಿಂದಿನ ಮಂತರ್ ಗೌಡ ಟ್ವೀಟ್ ವೈರಲ್!!
ಕೊಡಗಿನಲ್ಲಿ ಪ್ರಾಕೃತಿಕ ವಿಕೋಪ. ಎನ್. ಡಿ .ಆರ್ .ಎಫ್ 17ನೇ ಬೆಟಾಲಿಯನ್ ಕೊಡಗಿನಲ್ಲಿ ಸ್ಥಾಪಿಸಬೇಕೆಂಬ ಎರಡು ತಿಂಗಳ ಹಿಂದಿನ ಮಂತರ್ ಗೌಡ ಟ್ವೀಟ್ ವೈರಲ್!!

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ