ಗುರುವಾರ, ಮೇ 16, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗ್ರಾಮೀಣ ಹಣಕಾಸಿನ ಮಿಡಿತ ಅರಿತಿದ್ದ ಅರ್ಥಶಾಸ್ತ್ರಜ್ಞ ಅಭಿಜಿತ್ ಸೇನ್ ನಿಧನ

Twitter
Facebook
LinkedIn
WhatsApp
ಗ್ರಾಮೀಣ ಹಣಕಾಸಿನ ಮಿಡಿತ ಅರಿತಿದ್ದ ಅರ್ಥಶಾಸ್ತ್ರಜ್ಞ ಅಭಿಜಿತ್ ಸೇನ್ ನಿಧನ

ದೆಹಲಿ: ಹಿರಿಯ ಅರ್ಥಶಾಸ್ತ್ರಜ್ಞ, ಯೋಜನಾ ಆಯೋಗದ ಮಾಜಿ ಸದಸ್ಯ (Former Member of Planning Commission) ಮತ್ತು ಗ್ರಾಮೀಣ ಆರ್ಥಿಕತೆ (Rural Economy) ಹಾಗೂ ಹಣಕಾಸು ವ್ಯವಸ್ಥೆಯ ತಳಸ್ಪರ್ಶಿ ಜ್ಞಾನವಿದ್ದ ಅಪರೂಪದ ವಿದ್ವಾಂಸ ಅಭಿಜಿತ್ ಸೇನ್ (72) (Abhijit Sen) ಸೋಮವಾರ ರಾತ್ರಿ ನಿಧನರಾದರು. ‘ರಾತ್ರಿ 11 ಗಂಟೆ ವೇಳೆಯಲ್ಲಿ ಅವರಿಗೆ ಹೃದಯಾಘಾತವಾಯಿತು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆಗೆ ತಲುಪುವ ಹೊತ್ತಿಗೆ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು’ ಎಂದು ಅಭಿಜಿತ್ ಅವರ ಸೋದರ ಡಾ ಪ್ರಣಬ್ ಸೇನ್ ಮಾಹಿತಿ ನೀಡಿದ್ದಾರೆ.

ಸುಮಾರು 40 ವರ್ಷಕ್ಕೂ ಹೆಚ್ಚು ಕಾಲ ಅರ್ಥಶಾಸ್ತ್ರಜ್ಞರಾಗಿ ಸೇವೆ ಸಲ್ಲಿಸಿದ್ದ ಅಭಿಜಿತ್ ಸೇನ್ ದೆಹಲಿಯ ಜವಾಹರ್​ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ಬೋಧಿಸಿದ್ದರು. ಕೃಷಿ ವೆಚ್ಚ ಮತ್ತು ಬೆಲೆ ಆಯೋಗದ ಅಧ್ಯಕ್ಷತೆಯ ಜೊತೆಗೆ ಹಲವು ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು.

ಕೇಂದ್ರ ಸರ್ಕಾರವು ಹಲವು ಮಹತ್ವದ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸುವಲ್ಲಿ ಸೇನ್ ಅವರ ಕೊಡುಗೆ ದೊಡ್ಡದರು. ಅರ್ಥಶಾಸ್ತ್ರಜ್ಞ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಅವಧಿಯಲ್ಲಿ ಸೇನ್ ಯೋಜನಾ ಆಯೋಗದ ಸದಸ್ಯರಾಗಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ