ಸೋಮವಾರ, ಮೇ 20, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗ್ರಾಹಕರಿಗೆ ಮತ್ತೊಂದು ಶಾಕ್: ಹಾಲಿನ‌ ದರ ಮತ್ತೆ ಏರಿಕೆ..?

Twitter
Facebook
LinkedIn
WhatsApp
ಗ್ರಾಹಕರಿಗೆ ಮತ್ತೊಂದು ಶಾಕ್: ಹಾಲಿನ‌ ದರ ಮತ್ತೆ ಏರಿಕೆ..?

ಇಂಧನ ದರ ಏರಿಕೆ, ಖಾದ್ಯ ತೈಲ ದರ ಏರಿಕೆಯಿಂದಾಗಿ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಶಾಕ್ ಕಾದಿದ್ದು, ಶೀಘ್ರದಲ್ಲೇ ನಂದಿನಿ ಹಾಲಿನ ದರ ಕೂಡ ಏರಿಕೆಯಾಗಲಿದ್ದು, ಹಾಲಿನ ದರವನ್ನು ಪ್ರತಿ ಲೀಟರ್‌ಗೆ ₹3 ರಂತೆ ಹೆಚ್ಚಿಸುವಂತೆ ಕರ್ನಾಟಕ ಹಾಲು ಮಹಾಮಂಡಳಿ (KMF) ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ.

ಹಾಲಿನ ಪಾಕೆಟ್ ದರ ಹೆಚ್ಚಳಕ್ಕೆ 14 ಜಿಲ್ಲೆಗಳ ಹಾಲಿನ ಒಕ್ಕೂಟದವರು ಒತ್ತಾಯ ಮಾಡುತ್ತಿದ್ದಾರೆ. ‘ಖಾಸಗಿಯಾಗಿ ಮಾರಾಟ ಮಾಡುವ ಹಾಲಿನ ದರಕ್ಕೆ ಹೋಲಿಸಿದರೆ, KMF ಹಾಲಿನ ದರ ಕಡಿಮೆ. ಹೀಗಾಗಿ, ದರ ಏರಿಸಲು ಕೋರಿದ್ದೇವೆ. ಈ ಬಗ್ಗೆ ಸಿಎಂ ಜೊತೆ ಚರ್ಚೆ ನಡೆದಿದೆ. ಏರಿಕೆ ದರದ ಮೊತ್ತವನ್ನು ರೈತರಿಗೆ ವರ್ಗಾಯಿಸಲಾಗುವುದು ಎಂದು KMF ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ್‌ ತಿಳಿಸಿದ್ದಾರೆ.

ಇನ್ನು, ಪ್ರಸ್ತುತ ಪ್ರತೀ ಲೀಟರ್ ಹಾಲಿನ ಪಾಕೆಟ್ ದರ 37 ರೂ. ಇದ್ದು, ಸರ್ಕಾರ ಒಪ್ಪಿದರೆ 40 ರೂ ಆಗಲಿದೆ. ಈ ನಿರ್ಣಯದಿಂದ ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಬಿಸಿ ತಟ್ಟಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ