ಮಂಗಳವಾರ, ಮೇ 14, 2024
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚಾಮರಾಜಪೇಟೆ ಈದ್ಗಾ ಮೈದಾನ; ಗಣೇಶೋತ್ಸವಕ್ಕೆ ಬ್ರೇಕ್; ಸುಪ್ರೀಂಕೋರ್ಟ್ ಸೂಚನೆ

Twitter
Facebook
LinkedIn
WhatsApp
ಚಾಮರಾಜಪೇಟೆ ಈದ್ಗಾ ಮೈದಾನ; ಗಣೇಶೋತ್ಸವಕ್ಕೆ ಬ್ರೇಕ್; ಸುಪ್ರೀಂಕೋರ್ಟ್ ಸೂಚನೆ

ನವದೆಹಲಿ: ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ಇಲ್ಲ ಎಂದು ಸುಪ್ರೀಂಕೋರ್ಟ್ ಮಂಗಳವಾರ (ಆಗಸ್ಟ್ 30) ಆದೇಶ ನೀಡಿದ್ದು, ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ತಿಳಿಸಿದೆ.
ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಾದ, ಪ್ರತಿವಾದ ಆಲಿಸಿದ ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ಈ ಆದೇಶ ನೀಡಿರುವುದಾಗಿ ವರದಿ ತಿಳಿಸಿದೆ.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸುವಂತಿಲ್ಲ ಎಂದು ಹೇಳಿರುವ ಸುಪ್ರೀಂಕೋರ್ಟ್, ಬೇರೆ ಸ್ಥಳದಲ್ಲಿ ಗಣೇಶೋತ್ಸವ ಆಚರಿಸುವಂತೆ ಸೂಚನೆ ನೀಡಿದೆ. ಅಲ್ಲದೇ ಈದ್ಗಾ ಮೈದಾನ ವಿಚಾರದ ಕುರಿತಂತೆ ಎರಡು ದಿನಗಳ ಕಾಲ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ನಿರ್ದೇಶನ ನೀಡಿದೆ.

ಈದ್ಗಾ ಮೈದಾನ ವಿಚಾರದ ಕುರಿತು ಈ ಮೊದಲು ಹೈಕೋರ್ಟ್ ನೀಡಿರುವ ಆದೇಶದಂತೆ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಸೂಚಿಸಿರುವ ಸುಪ್ರೀಂಕೋರ್ಟ್, ಹೈಕೋರ್ಟ್ ನಲ್ಲಿ ಹೊಸದಾಗಿ ವಿಚಾರಣೆ ನಡೆಸುವಂತೆ ಆದೇಶ ನೀಡಿರುವುದಾಗಿ ವರದಿ ತಿಳಿಸಿದೆ.
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಅನುಮತಿ ನೀಡುವ ಬಗ್ಗೆ ಆ.31ರೊಳಗೆ ರಾಜ್ಯ ಸರ್ಕಾರದ ನಿಲುವು ಏನು ಎಂಬುದನ್ನು ಸ್ಪಷ್ಟಪಡಿಸುವುದಾಗಿ ತಿಳಿಸಿತ್ತು. ಏತನ್ಮಧ್ಯೆ ಸುಪ್ರೀಂಕೋರ್ಟ್ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಆದೇಶ ನೀಡಿರುವುದರಿಂದ ಸರ್ಕಾರ ಯಾವ ನಿಲುವು ತಾಳಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ