ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚಿತ್ರದುರ್ಗ: ಕಾರು-ಲಾರಿ ನಡುವೆ ಡಿಕ್ಕಿ; ಮೂವರ ದುರ್ಮರಣ

Twitter
Facebook
LinkedIn
WhatsApp
ಚಿತ್ರದುರ್ಗ: ಕಾರು-ಲಾರಿ ನಡುವೆ ಡಿಕ್ಕಿ; ಮೂವರ ದುರ್ಮರಣ

ಚಿತ್ರದುರ್ಗ: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಸೀಬಾರ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

ಮೃತರನ್ನು ಬೆಂಗಳೂರಿನ ರಾಜಾಜಿನಗರ ಮನೀಷ್, ಪತ್ನಿ ಸಿಂಚನಾ ಹಾಗೂ ಸಹೋದರಿ ಭೂಮಿಕಾ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಲಾರಿ ಚಾಲಕ ಹಾಗೂ ಕಾರಿನಲ್ಲಿದ್ದ ಗಿರಿಧರ್, ಆಶಾ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನಿಂದ ಶಿರಡಿ ಸಾಯಿಬಾಬಾ ದರ್ಶನಕ್ಕೆ ಕಾರಿನಲ್ಲಿ ಐವರು ತೆರಳುತ್ತಿದ್ದರು. ಸೀಬಾರ ಸಮೀಪ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ವಿಭಜಕಕ್ಕೆ ಗುದ್ದಿ ಮತ್ತೊಂದು ಬದಿಯಲ್ಲಿ ಬರುತ್ತಿದ್ದ ಲಾರಿಗೆ ಗುದ್ದಿದೆ. ಘಟನಾ ಸ್ಥಳಕ್ಕೆ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ