ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

‘ಜನೋತ್ಸವ’ ನಡೆಸಲು ಸೆ.11 ದಿನಾಂಕ ನಿಗದಿಪಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ .

Twitter
Facebook
LinkedIn
WhatsApp
‘ಜನೋತ್ಸವ’ ನಡೆಸಲು ಸೆ.11 ದಿನಾಂಕ ನಿಗದಿಪಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ .

ಬರುವ ಸೆಪ್ಟೆಂಬರ್ 11 ರಂದು ಜನೋತ್ಸವ ಕಾರ್ಯಕ್ರಮವನ್ನು ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧರಿಸಿದ್ದಾರೆ. ವರಿಷ್ಠರ ಸಮಯ ನಿಗದಿಪಡಿಸಿಕೊಂಡು ನಿರ್ಧಾರ ತೆಗೆದುಕೊಳ್ಳಲಾಗಿದೆ, ದೊಡ್ಡಬಳ್ಳಾಪುರದಲ್ಲಿ ಬಿಜೆಪಿಯ ಜನೋತ್ಸವ ಸಮಾವೇಶ ನಡೆಯಲಿದೆ.ಜನೋತ್ಸವದ ಪೂರ್ವ ಸಿದ್ದತೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ನೇತೃತ್ವದಲ್ಲಿ ಸಭೆ ನಡೆದಿದೆ. ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ಅಧಿಕೃತ ನಿವಾಸದಲ್ಲಿ ಜನೋತ್ಸವ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸಭೆ ನಡೆಯಿತು.

ಈ ಹಿಂದೆ ನಿಗದಿಯಾಗಿದ್ದ ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ನಡೆಯಲಿದೆ. ಜು.28ರಂದು ದೊಡ್ಡಬಳ್ಳಾಪುರದಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ರದ್ದುಪಡಿಸಲಾಗಿತ್ತು. ಸೆಪ್ಟೆಂಬರ್ 11ರಂದು ದೊಡ್ಡಬಳ್ಳಾಪುರದಲ್ಲಿಯೇ ಜನೋತ್ಸವ ಕಾರ್ಯಕ್ರಮ ನಿಗದಿಯಾಗಿದೆ. ಈ ಕಾರ್ಯಕ್ರಮಕ್ಕೆ ರಾಷ್ಟ್ರೀಯ ಮುಖಂಡರನ್ನು ಆಹ್ವಾನಿಸುವ ಉದ್ದೇಶವಿದ್ದು, ಯಾವ ರೀತಿ ಕಾರ್ಯಕ್ರಮ ಆಯೋಜನೆ ಮಾಡಬೇಕು ಎನ್ನುವ ಚರ್ಚೆ ನಡೆಸಲಾಗಿತ್ತು.

ಈ ಕಾರ್ಯಕ್ರಕ್ಕೆ ಆಹ್ವಾನ ನೀಡಲು ಸ್ವತಃ ಸಿಎಂ ಬೊಮ್ಮಾಯಿ ಅವರೇ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಜನೋತ್ಸವ ಸಮಾವೇಶಕ್ಕೆ ಆಗಮಿಸಬೇಕೆಂದು ಯಡಿಯೂರಪ್ಪ ಅವರಿಗೆ ಆಹ್ವಾನ ನೀಡಿದ್ದಾರೆ.ಮುಂದಿನ ವಿಧಾನಸಭೆ ಚುನಾವಣೆಯ ದೃಷ್ಟಿಯಿಂದ ಈ ಸಮಾವೇಶ ಮಾಡಲಾಗುತ್ತಿದ್ದು, ಈ ಕಾರ್ಯಕ್ರಮದಲ್ಲಿ ಕೇಂದ್ರದ ನಾಯಕರು ಭಾಗವಹಿಸುವ ಸಾಧ್ಯತೆಗಳಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ