ಭಾನುವಾರ, ಜೂನ್ 2, 2024
ಅರುಣಾಚಲ ಪ್ರದೇಶದಲ್ಲಿ ಬಿಜೆಪಿಗೆ ಭರ್ಜರಿ ಜಯ; 60 ಸ್ಥಾನಗಳ ಪೈಕಿ 46 ಬಿಜೆಪಿ ತೆಕ್ಕೆಗೆ.!-ರವೀನಾ ಟಂಡನ್ ಕಾರು ಅಪಘಾತ; ದಯವಿಟ್ಟು ಹೊಡಿಬೇಡಿ ಎಂದ ನಟಿ ವಿಡಿಯೋ ವೈರಲ್-ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಂದು ವಾರ ಭಾರಿ ಮಳೆ ಸಾಧ್ಯತೆ..!-ಮತ್ತೆ ತಿಹಾರ್ ಜೈಲಿಗೆ ವಾಪಸ್ಸಾದ ಸಿಎಂ ಅರವಿಂದ್ ಕೇಜ್ರಿವಾಲ್..!-ಕರಾವಳಿಯಿಂದ ಐವನ್ ಡಿಸೋಜ ಸೇರಿದಂತೆ ವಿಧಾನ ಪರಿಷತ್ ಚುನಾವಣೆಗೆ 8 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್.!-ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿಯಿಂದ ಸಿಟಿ ರವಿ ಸೇರಿ ಮೂವರಿಗೆ ಟಿಕೆಟ್ ಆಫರ್; ಸುಮಲತಾ ಅಂಬರೀಷ್ ಗೆ ನಿರಾಸೆ..!-ಬೆಳ್ತಂಗಡಿ: ಬೈಕಿಗೆ ಡಿಕ್ಕಿ ಹೊಡೆದ ಲಾರಿ; ಬೈಕ್ ಸವಾರ ಸಾವು.!-ಇಂಗ್ಲೆಂಡ್ನಿಂದ 1 ಲಕ್ಷ ಕಿಲೋಗ್ರಾಂಗಳಷ್ಟು ಚಿನ್ನ ಭಾರತಕ್ಕೆ ಮರಳಿ ತಂದ ಭಾರತ; ಖಜಾನೆಗೆ ರವಾನಿಸಿದ ಆರ್ಬಿಐ.!-ರಾಹುಲ್ ಗಾಂಧಿ ಪ್ರಧಾನಿ ಹುದ್ದೆಗೆ ಸೂಕ್ತ ಅಭ್ಯರ್ಥಿ: ಮಲ್ಲಿಕಾರ್ಜುನ ಖರ್ಗೆ-ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಇಳಿಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜಿಎಸ್‌ಟಿ ವಾರ್ಷಿಕ ರಿಟರ್ನ್ಸ್ ಗಡುವು ಫೆಬ್ರುವರಿ 28ರವರೆಗೆ ವಿಸ್ತರಣೆ

Twitter
Facebook
LinkedIn
WhatsApp
ಜಿಎಸ್‌ಟಿ ವಾರ್ಷಿಕ ರಿಟರ್ನ್ಸ್ ಗಡುವು ಫೆಬ್ರುವರಿ 28ರವರೆಗೆ ವಿಸ್ತರಣೆ

ಸರಕು ಮತ್ತು ಸೇವಾ ತೆರಿಗೆಯ (ಜಿಎಸ್‌ಟಿ) ವಾರ್ಷಿಕ ರಿಟರ್ನ್ಸ್ ಸಲ್ಲಿಸಲು ನೀಡಿದ್ದ ಗಡುವನ್ನು 2022ರ ಫೆಬ್ರುವರಿ 28ರ ವರೆಗೆ ಕೇಂದ್ರ ಸರ್ಕಾರ ವಿಸ್ತರಿಸಿದೆ.

 ಸರಕು ಮತ್ತು ಸೇವಾ ತೆರಿಗೆಯ (ಜಿಎಸ್‌ಟಿ) ವಾರ್ಷಿಕ ರಿಟರ್ನ್ಸ್ ಸಲ್ಲಿಸಲು ನೀಡಿದ್ದ ಗಡುವನ್ನು 2022ರ ಫೆಬ್ರುವರಿ 28ರ ವರೆಗೆ ಕೇಂದ್ರ ಸರ್ಕಾರ ವಿಸ್ತರಿಸಿದೆ.
ಈ ಹಿಂದೆ 2020–21ನೇ ವಿತ್ತ ವರ್ಷದ ರಿಟರ್ನ್ಸ್ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ ಎಂದು ಸರ್ಕಾರ ಹೇಳಿತ್ತು. ಇದೀಗ ಗಡುವು ವಿಸ್ತರಿಸಿರುವ ಬಗ್ಗೆ ‘ಸೆಂಟ್ರಲ್ ಬೋರ್ಡ್ ಆಫ್ ಇಂಡೈರೆಕ್ಟ್ ಟ್ಯಾಕ್ಸಸ್ ಆ್ಯಂಡ್ ಕಸ್ಟಮ್ಸ್’ ಟ್ವೀಟ್ ಮೂಲಕ ಮಾಹಿತಿ ನೀಡಿದೆ.
ಉದ್ದಿಮೆದಾರರ ವಾರ್ಷಿಕ ವಹಿವಾಟು ಮೊತ್ತವು 2 ಕೋಟಿ ರೂಪಾಯಿಗಿಂತ ಹೆಚ್ಚಿದ್ದರೆ ಅಂಥವರು ವಾರ್ಷಿಕ ರಿಟರ್ನ್ಸ್ ‘ಜಿಎಸ್‌ಟಿಆರ್-9’ ಅನ್ನು ಕಡ್ಡಾಯವಾಗಿ ಸಲ್ಲಿಸಬೇಕು. ವಾರ್ಷಿಕ ವಹಿವಾಟು 5 ಕೋಟಿ ರೂಪಾಯಿಗಿಂತ ಹೆಚ್ಚಿದ್ದರೆ ಅಂಥವರು ‘ಜಿಎಸ್‌ಟಿಆರ್‌–9ಸಿ ಸಲ್ಲಿಸಬೇಕಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕರಾವಳಿಯಿಂದ ಐವನ್ ಡಿಸೋಜ ಸೇರಿದಂತೆ ವಿಧಾನ ಪರಿಷತ್ ಚುನಾವಣೆಗೆ 8 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್.!

ಕರಾವಳಿಯಿಂದ ಐವನ್ ಡಿಸೋಜ ಸೇರಿದಂತೆ ವಿಧಾನ ಪರಿಷತ್ ಚುನಾವಣೆಗೆ 8 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್.!

ಕರಾವಳಿಯಿಂದ ಐವನ್ ಡಿಸೋಜ ಸೇರಿದಂತೆ ವಿಧಾನ ಪರಿಷತ್ ಚುನಾವಣೆಗೆ 8 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್.!

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು