ಸೋಮವಾರ, ಮೇ 6, 2024
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜೂನ್ 7 ರ ನಂತರ ಅನ್ ಲಾಕ್ ಆಗುತ್ತಾ ಕರ್ನಾಟಕ? ಸರಕಾರದ ಸಚಿವರ ಹೇಳಿಕೆ ಸಂಶಯ ಮೂಡಿಸಿದೆ.

Twitter
Facebook
LinkedIn
WhatsApp
WhatsApp Image 2021 06 02 at 10.56.00 AM

ಬೆಂಗಳೂರು: ಲಾಕ್‌ಡೌನ್ ವಿಸ್ತರಣೆಯ ಬಗ್ಗೆ ಊಹಾಪೋಹಗಳ ನಡುವೆಯೇ ಉಪಮುಖ್ಯಮಂತ್ರಿ ಡಾ ಸಿ ಎನ್ ಅಶ್ವತ್ಥನಾರಾಯಣ , ಜೂನ್ 7 ರ ನಂತರ ರಾಜ್ಯ ಅನ್ ಲಾಕ್ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತದೆ ಎಂದು ಹೇಳಿದ್ದಾರೆ. ಹಂತಹಂತವಾಗಿ ನಿರ್ಬಂಧಗಳನ್ನು ತೆಗೆದುಹಾಕಲಾಗುವುದು ಎಂದು ಅವರು ಸುಳಿವು ನೀಡಿದ್ದಾರೆ.
ಪ್ರಸ್ತುತ ರಾಜ್ಯದಲ್ಲಿ ಜೂನ್ 7 ರವರೆಗೆ ಲಾಕ್ ಡೌನ್ ಜಾರಿಯಲ್ಲಿದೆ.ಅದನ್ನು ವಿಸ್ತರಿಸಲಾಗುತ್ತಿದೆ ಎಂಬ ಊಹಾಪೋಹಗಳು ಇದೆ. ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾಕ್ಟರ್ ಸುಧಾಕರ್, ತಜ್ಞರು ಮತ್ತು ಇತರರಿಂದ ಸರ್ಕಾರ ಅಭಿಪ್ರಾಯ ಸಂಗ್ರಹಿಸುತ್ತಿದೆ ಮತ್ತು ಎಲ್ಲಾ ಅಂಶಗಳನ್ನು ಪರಿಗಣಿಸಿದ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಟಿಎಸಿಯ ವರದಿಯನ್ನು ಮುಖ್ಯಮಂತ್ರಿಗೆ ಸಲ್ಲಿಸಿ ಚರ್ಚಿಸಿದ್ದೇನೆ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ. ಅನ್ ಲಾಕ್ ಮಾಡಿದರೆ ಅದು ಹಂತ ಹಂತವಾಗಿರಬೇಕು ಮತ್ತು ಅದನ್ನು ಒಮ್ಮೆಗೇ ಮಾಡಲು ಸಾಧ್ಯವಿಲ್ಲ, ಏಕೆಂದರೆ ಕೊರೋನಾ ನಮ್ಮ ನಿರೀಕ್ಷೆಗಳ ಮಟ್ಟಕ್ಕೆ ಇಲ್ಲ. , ಪ್ರಕರಣಗಳು ಕಡಿಮೆಯಾಗಿದ್ದರೂ, ಅದು ಇನ್ನೂ 5 ಶೇ. ಗಿಂತ ಕಡಿಮೆ ಇಲ್ಲ. ಹಲವಾರು ಜಿಲ್ಲೆಗಳಲ್ಲಿಕೊರೋನಾ ಇನ್ನೂ ಹೆಚ್ಚಿರುವುದರಿಂದ ನಾವು ಜಾಗರೂಕರಾಗಿರಬೇಕು ಎಂದು ಅವರು ಹೇಳಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ? Twitter Facebook LinkedIn WhatsApp ನವದೆಹಲಿ; ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ಆರಂಭವಾಗುವ ಮುನ್ಸೂಚನೆ ಲಭಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಂದು ಅಮಾಸ್ ಮೇಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು