ಶುಕ್ರವಾರ, ಮೇ 3, 2024
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಟ್ಯಾಂಕರ್​​ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

Twitter
Facebook
LinkedIn
WhatsApp
ಟ್ಯಾಂಕರ್​​ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಟ್ಯಾಂಕರ್​​ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಮೂವರು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕೈನಡು ಗ್ರಾಮದ ಬಳಿ ನಡೆದಿದೆ.

ಟ್ಯಾಂಕರ್​ ಡಿಕ್ಕಿಯಾಗಿ ಒಂದೇ ಬೈಕಿನಲ್ಲಿ ತೆರಳುತ್ತಿದ್ದ ಒಂದೇ ಗ್ರಾಮದ ಮೂವರು ಮೃತಪಟ್ಟಿದ್ದಾರೆ. ಕೈನಡು ಗ್ರಾಮದ ನಿವಾಸಿಗಳಾದ ಉಜ್ಜೀರಪ್ಪ(38), ರವಿಕುಮಾರ್(29), ಗಿರೀಶ್(23) ಮೃತ ದುರ್ದೈವಿಗಳು.

ಹೊಸದುರ್ಗದಿಂದ ಕೈನಡು ಗ್ರಾಮಕ್ಕೆ ತೆರಳುವ ವೇಳೆ ಅಪಘಾತ ಸಂಭವಿಸಿದ್ದು ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ