ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಡಿ.ವಿ.ಸದಾನಂದ ಗೌಡ, ರಮೇಶ್ ಪೋಖ್ರಿಯಲ್ ಸೇರಿ ನಾಲ್ವರು ಕೇಂದ್ರ ಸಂಪುಟಕ್ಕೆ ರಾಜೀನಾಮೆ.

Twitter
Facebook
LinkedIn
WhatsApp
ಡಿ.ವಿ.ಸದಾನಂದ ಗೌಡ, ರಮೇಶ್ ಪೋಖ್ರಿಯಲ್ ಸೇರಿ ನಾಲ್ವರು ಕೇಂದ್ರ ಸಂಪುಟಕ್ಕೆ ರಾಜೀನಾಮೆ.

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟ ಪುನರಚನೆಯಾಗುತ್ತಿದೆ. ಈ ಹೊತ್ತಲೇ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಸೇರಿದಂತೆ ಒಟ್ಟು ನಾಲ್ವರು ಸಚಿವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಮಹತ್ವದ ಬೆಳವಣಿಗೆಯೊಂದರಲ್ಲಿ ಕರ್ನಾಟಕದ ಸಂಸದ ಡಿ.ವಿ.ಸದಾನಂದ ಗೌಡ, ಶಿಕ್ಷಣ ಸಚಿವ ರಮೇಶ್‌ ಪೋಖ್ರಿಯಾಲ್ ನಿಶಾಂಕ್‌ , ಕಾರ್ಮಿಕ ಸಚಿವ ಸಂತೋಷ್‌ ಗಂಗ್ವಾರ್‌, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ದೇಬಶ್ರೀ ಚೌದರಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದಾರೆ. ಹೀಗಾಗಿ ಇನ್ನಷ್ಟು ಹೊಸಬರಿಗೆ ಕೇಂದ್ರ ಸಂಪುಟದಲ್ಲಿ ಅವಕಾಶ ಸಿಗೋದು ಖಚಿತವಾಗಿದೆ.

ಮುಂಬರುವ ವಿಧಾನಸಭಾ ಚುನಾವಣೆಯನ್ನು ದೃಷ್ಠಿಯಲ್ಲಿಟ್ಟುಕೊಂಡು ಕ್ಯಾಬಿನೆಟ್‌ ರಚಿಸಲಾಗುತ್ತಿದ್ದು, ಈ ಬಾರಿ ಅತೀ ಹೆಚ್ಚು ಹಿಂದುಳಿದ ವರ್ಗಗಳ ಸಂಸದರಿಗೆ ಸಚಿವ ಸ್ಥಾನ ಲಭಿಸುವ ಸಾಧ್ಯತೆಯಿದೆ. ಅದ್ರಲ್ಲೂ ಜ್ಯೋತಿರಾದಿತ್ಯ ಸಿಂಧಿಯಾ, ಸರ್ಬಾನಂದ ಸೋನೊವಾಲ್, ನಾರಾಯಣ್ ರಾಣೆ ಮತ್ತು ಪಶುಪತಿ ನಾಥ್ ಪರಾಸ್ ಅವರಂತಹ ಹೆಸರುಗಳು ಹೊಸ ಸಂಪುಟ ಸೇರ್ಪಡೆಯಾಗಲಿದೆ ಎಂಬುದಾಗಿ ಕೇಳಿ ಬರುತ್ತಿದೆ. ಚುನಾವಣೆ ನಡೆಯಲಿರುವ ರಾಜ್ಯಗಳ ಜೊತೆ ಜೊತೆಗೆ ಉಳಿದ ರಾಜ್ಯಗಳಿಗೆ ಹಾಗೂ ಮಹಿಳೆಯರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು