ಶುಕ್ರವಾರ, ಮೇ 3, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಡಿಆರ್‌ಡಿಒ‌ದಿಂದ ಬೀಟಾ ಟೈಟಾನಿಯಂ ಮಿಶ್ರಲೋಹ ಅಭಿವೃದ್ಧಿ

Twitter
Facebook
LinkedIn
WhatsApp
ಡಿಆರ್‌ಡಿಒ‌ದಿಂದ ಬೀಟಾ ಟೈಟಾನಿಯಂ ಮಿಶ್ರಲೋಹ ಅಭಿವೃದ್ಧಿ

ನವದೆಹಲಿ: ಏರೋಸ್ಪೇಸ್ ಅಪ್ಲಿಕೇಶನ್‌ಗಳಿಗೆ ಸಂಕೀರ್ಣ‌ವಾದ ಘಟಕಗಳ ತಯಾರಿಕೆಗೆ ಬಳಸುವಂತ ಹೆಚ್ಚು ಸಾಮರ್ಥ್ಯ‌ದ ಬೀಟಾ ಟೈಟಾನಿಯಂ ಮಿಶ್ರಲೋಹವನ್ನು ಡಿಆರ್‌ಡಿಒ ದೇಶೀಯವಾಗಿ ಅಭಿವೃದ್ಧಿ ಮಾಡಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
ಪ್ಲಾಪ್ ಟ್ರ್ಯಾಕ್‌ಗಳು, ಸ್ಲ್ಯಾಟ್, ಲ್ಯಾಂಡಿಂಗ್ ಗಿಯರ್ ಮತ್ತು ಲ್ಯಾಂಡಿಂಗ್ ಗಿಯರ್‌ನಲ್ಲಿನ ಡ್ರಾಪ್ ಲಿಂಕ್ ಸೇರಿದಂತೆ ಹಲವು ಘಟಕಗಳನ್ನು ಇದರಿಂದ ತಯಾರಿಸಬಹುದು ಎಂದು ಇಲಾಖೆ ಹೇಳಿದೆ.
ಉಕ್ಕುಗಳಿಗೆ ಹೋಲಿಸಿದರೆ ಬೀಟಾ ಟೈಟಾನಿಯಂ ಮಿಶ್ರಲೋಹ ಅತ್ಯುತ್ತಮ ತುಕ್ಕು ನಿರೋಧಕ ಗುಣ, ದೀರ್ಘ ಬಾಳಿಕೆಯ ಸಾಮರ್ಥ್ಯ ಹೊಂದಿದೆ. ದುಬಾರಿ ಲೋಹಗಳ ಬಳಕೆ ತಗ್ಗಿಸಲು ಇದು ಪರಿಣಾಮಕಾರಿಯೂ ಹೌದು. ಟೈಟಾನಿಯಂ ಜೊತೆಗೆ ವೆನಾಡಿಯಮ್, ಕಬ್ಬಿಣ, ಅಲ್ಯೂಮಿನಿಯಂ ಅನ್ನು ಒಳಗೊಂಡಿರುವ ಬೀಟಾ ಟೈಟಾನಿಯಂ ಮಿಶ್ರಲೋಹವನ್ನು ಅನೇಕ ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಪರ್ಯಾಯ‌ವಾಗಿ ಬಳಕೆ ಮಾಡುತ್ತಿದೆ ಎಂದು ರಕ್ಷಣಾ ಸಚಿವಾಲಯ ಹೇಳಿದೆ.
ಸಚಿವಾಲಯದ ಎಡಿಎ 15 ಕ್ಕೂ ಅಧಿಕ ಉಕ್ಕಿನ ಘಟಕಗಳನ್ನು ಗುರುತಿಸಿದೆ. ಮುಂದಿನ ದಿನಗಳಲ್ಲಿ ಇದನ್ನು ಬೀಟಾ ಟೈಟಾನಿಯಂ ಮಿಶ್ರಲೋಹ ತಯಾರಿಕೆಗೆ ಬಳಕೆ ಮಾಡಬಹುದು ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು