ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತಮಿಳು ನಟ ಪ್ರತಾಪ್ ಪೋಥೆನ್ ಚೆನ್ನೈ ಫ್ಲಾಟ್ ನಲ್ಲಿ ಶವವಾಗಿ ಪತ್ತೆ

Twitter
Facebook
LinkedIn
WhatsApp
ತಮಿಳು ನಟ ಪ್ರತಾಪ್ ಪೋಥೆನ್ ಚೆನ್ನೈ ಫ್ಲಾಟ್ ನಲ್ಲಿ ಶವವಾಗಿ ಪತ್ತೆ

ಮಿಳು ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಮತ್ತು ಹನ್ನೆರಡಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಪ್ರತಾಪ್ ಪೋಥೆನ್ ತಮ್ಮ ಚೆನ್ನೈನ ಅಪಾರ್ಟಮೆಂಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 69ರ ವಯಸ್ಸಿನ ಪ್ರತಾಪ್, ಕೇರಳ ಮೂಲದವರು. ಮಲಯಾಳಂ ಸಿನಿಮಾ ರಂಗದಿಂದ ವೃತ್ತಿ ಆರಂಭಿಸಿದ್ದ ಇವರು, ನಂತರ ತೆಲುಗು, ಹಿಂದಿ, ತಮಿಳಿನಲ್ಲೂ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ನಿರ್ದೇಶಕರಾಗಿಯೂ ಕೆಲಸ ಮಾಡಿದ್ದಾರೆ.

ತಮಿಳು ನಟ ಪ್ರತಾಪ್ ಪೋಥೆನ್ ಚೆನ್ನೈ ಫ್ಲಾಟ್ ನಲ್ಲಿ ಶವವಾಗಿ ಪತ್ತೆ

ಪ್ರತಾಪ್ ನಿಧನಕ್ಕೆ ಅನಾರೋಗ್ಯವೇ ಕಾರಣ ಎಂದು ಹೇಳಲಾಗುತ್ತಿದೆ. ಹಲವು ದಿನಗಳಿಂದ ಇವರು ಅನಾರೋಗ್ಯದಿಂದ ಬಳಲುತ್ತಿದ್ದರು. ಒಂಟಿಯಾಗಿ ವಾಸಿಸುತ್ತಿದ್ದರಿಂದ ಸಾವಿನ ಬಗ್ಗೆ ನಿಖರ ಮಾಹಿತಿ ತಿಳಯಬೇಕಿದೆ. ಹಿರಿಯ ಕಲಾವಿದರ ನಿಧನಕ್ಕೆ ತಮಿಳು ಮತ್ತು ಮಲಯಾಳಂ ಸಿನಿಮಾ ರಂಗ ಕಂಬನಿ ಮಿಡಿದಿದೆ. ಅನೇಕ ಅಭಿಮಾನಿಗಳು ಕೂಡ ಶ್ರದ್ಧಾಂಜಲಿಯನ್ನು ಅರ್ಪಿಸಿದ್ದಾರೆ.

ತಮಿಳು ನಟ ಪ್ರತಾಪ್ ಪೋಥೆನ್ ಚೆನ್ನೈ ಫ್ಲಾಟ್ ನಲ್ಲಿ ಶವವಾಗಿ ಪತ್ತೆ

ಪ್ರತಾಪ್ ಪೋಥೆನ್ ಅವರ ಖಾಸಗಿ ಬದುಕಿ ಅಷ್ಟೊಂದು ನೆಮ್ಮದಿಯಾಗಿರಲಿಲ್ಲ ಎಂದು ಹೇಳಲಾಗುತ್ತಿದೆ. ಜನಪ್ರಿಯತೆಯ ಉತ್ತುಂಗದಲ್ಲಿರುವಾಗ ನಟಿ ರಾಧಿಕಾ ಅವರನ್ನು ಮದುವೆಯಾಗಿದ್ದರಂತೆ. ಸಪ್ತಪದಿ ತುಳಿದ ಒಂದೇ ವರ್ಷಕ್ಕೆ ಈ ವಿವಾಹ ಮುರಿದು ಬಿದ್ದಿದೆ. ನಂತರ ಅಮಲಾ ಸತ್ಯನಾಥ್ ಎನ್ನುವವರ ಜೊತೆ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. 22 ವರ್ಷದ ಬಳಿಕ ಅವರೊಂದಿಗೆ ವಿಚ್ಚೇದನ ಪಡೆದಿದ್ದಾರೆ. ಈ ಜೋಡಿಗೆ ಒಂದು ಹೆಣ್ಣು ಮಗು ಕೂಡ ಇದೆ.

ನಟನೆ ಮತ್ತ ನಿರ್ದೇಶನ ಎರಡರಲ್ಲೂ ಪಳಗಿದ್ದ ಪ್ರತಾಪ್ ಅವರ ನಿರ್ದೇಶನದಲ್ಲಿ ಮೂಡಿ ಬಂದ ಮೀಂದು ಒರು ಕಾದಲ್ ಕಥೈ ಸಿನಿಮಾ ಇವರಿಗೆ ಸಾಕಷ್ಟು ಹೆಸರು ತಂದುಕೊಟ್ಟಿತ್ತು. ಈ ಸಿನಿಮಾ ರಾಷ್ಟ್ರ ಪ್ರಶಸ್ತಿ ಕೂಡ ಪಡೆದಿತ್ತು. ನಟನೆ ಮತ್ತು ನಿರ್ದೇಶನಕ್ಕಾಗಿ ಮೂರು ಬಾರಿ ಫಿಲ್ಮ್ ಫೇರ್ ಪ್ರಶಸ್ತಿಯನ್ನೂ ಇವರು ಪಡೆದಿದ್ದಾರೆ. ಅನಾರೋಗ್ಯದ ನಡುವೆಯೂ ಅವರು ಸಿನಿಮಾಗಳಲ್ಲಿ ಕೆಲಸ ಮಾಡುತ್ತಿದ್ದರು. ಪ್ರತಾಪ್ ನಿಧನಕ್ಕೆ ಪೃಥ್ವಿರಾಜ್ ಸುಕುಮಾರನ್ ಸೇರಿದಂತೆ ಹಲವರು ಕಂಬನಿ ಮಿಡಿದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ