ಬುಧವಾರ, ಮೇ 15, 2024
ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತಾಲಿಬಾನ್ ಆಡಳಿತವಿರುವ ಆಫ್ಘಾನಿಸ್ತಾನಕ್ಕೆ ಸಿದ್ದರಾಮಯ್ಯರನ್ನು ಕಳುಹಿಸಬೇಕು- ಶ್ರೀನಿವಾಸ್ ಪ್ರಸಾದ್

Twitter
Facebook
LinkedIn
WhatsApp
ತಾಲಿಬಾನ್ ಆಡಳಿತವಿರುವ ಆಫ್ಘಾನಿಸ್ತಾನಕ್ಕೆ ಸಿದ್ದರಾಮಯ್ಯರನ್ನು ಕಳುಹಿಸಬೇಕು- ಶ್ರೀನಿವಾಸ್ ಪ್ರಸಾದ್

ಮೈಸೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ತಾಲಿಬಾನ್ ಆಡಳಿತ ಹೇಗಿದೆ ಎಂದು ಖುದ್ದಾಗಿ ತಿಳಿದು ಕೊಳ್ಳಬೇಕಾಗಿದೆ. ಹಾಗಾಗಿ ಅವರನ್ನು ಒಂದು ತಿಂಗಳ ಕಾಲ ತಾಲಿಬಾನ್ ಆಡಳಿತವಿರುವ ಆಫ್ಘಾನಿಸ್ತಾನಕ್ಕೆ ಕಳುಹಿಸಿ ಕೊಡಬೇಕಾಗಿದೆ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರವನ್ನು ತಾಲಿಬಾನ್ ಸರ್ಕಾರ ಎಂದು ಕರೆಯುತ್ತಿರುವ ಸಿದ್ದರಾಮಯ್ಯ ಅವರನ್ನು ಒಂದು ತಿಂಗಳ ಕಾಲ ತಾಲಿಬಾನ್ ಆಡಳಿತವಿರುವ ಆಫ್ಘಾನಿಸ್ತಾನಕ್ಕೆ ಕಳುಹಿಸಿ ಕೊಡಬೇಕಾಗಿದೆ ಎಂದು ಸಲಹೆ ನೀಡಿದ್ದಾರೆ.

ಇನ್ನು “ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷ, ವಿರೋಧ ಪಕ್ಷಗಳಿಗೆ ಜವಾಬ್ದಾರಿ ಇದ್ದು, ವಿರೋಧ ಪಕ್ಷದ ನಾಯಕರಾದವರು ವಿವೇಚನೆಯಿಂದ ಜವಾಬ್ದಾರಿಯುತವಾಗಿ ಮಾತನಾಡಬೇಕು. ಆದರೆ, ದೇಶದ ಪ್ರಧಾನಿ ಬಗ್ಗೆ ಬೇಜವಾಬ್ದಾರಿತನದಿಂದ ಅವಹೇಳನಕಾರಿಯಾಗಿ ಮಾತನಾಡುವುದು ತಪ್ಪು” ಎಂದು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು