ಶುಕ್ರವಾರ, ಮೇ 10, 2024
ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತಿಂಗಳ ಮೊದಲ ದಿನವೇ ಸಂಬಳ ಪಡೆದ ಕೆಎಸ್​ಆರ್​ಟಿಸಿ ನೌಕರರು

Twitter
Facebook
LinkedIn
WhatsApp
IAS ಅನ್ಬುಕುಮಾರ್ ವ್ಯವಸ್ಥಾಪಕ ನಿರ್ದೇಶಕರಾಗಿ (ಎಂಡಿ) ಆಗಿ ಬಂದ ಮೇಲೆ ನಿಗಮದಲ್ಲಿ 65 ವರ್ಷದಿಂದ ಇದ್ದ ನಿಯಮವೊಂದನ್ನ ಕೈಬಿಟ್ಟು ವೇತನ ನೀಡುವ ವಿಚಾರದಲ್ಲಿ ಇದ್ದ ತಾರತಮ್ಯಕ್ಕೆ ಮಂಗಳ ಹಾಡಿದ್ದಾರೆ.
ತಿಂಗಳ ಮೊದಲ ದಿನವೇ ಸಂಬಳ ಪಡೆದ ಕೆಎಸ್​ಆರ್​ಟಿಸಿ ನೌಕರರು

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 65 ವರ್ಷಗಳ ಇತಿಹಾಸದಲ್ಲೇ ಈ ದಿನ ಬಹಳ ವಿಶೇಷವಾದದ್ದು ಅದರಲ್ಲೂ ಕೆಎಸ್​ಆರ್​ಟಿಸಿ ಸಿಬ್ಬಂದಿ ಬಹಳ ನೆನಪಿನಲ್ಲಿ ಇಟ್ಟುಕೊಳ್ಳುವ ದಿನ ಅಂದರೂ ಕೂಡ ತಪ್ಪಾಗೋದಿಲ್ಲ. ಯಾಕಂದ್ರೆ 65 ವರ್ಷದ ಇತಿಹಾಸದಲ್ಲೇ ತಿಂಗಳ ಮೊದಲ ದಿನವೇ ನೌಕರರಿಗೆ (KSRTC Employees) ಸಂಬಳವನ್ನ ನೀಡಿರಲಿಲ್ಲ, ಏನಿದ್ರೂ 7ನೇ ತಾರೀಕಿನಂದು ನೌಕರರ ಬ್ಯಾಂಕ್ ಖಾತೆಗೆ ಸಂಬಳ ಸೇರುತಿತ್ತು! ಆದ್ರೆ ಇದೆ ಮೊದಲ ಬಾರಿಗೆ 1ನೇ ತಾರೀಕಿ ನಂದೇ ನೌಕರರಿಗೆ ಸಂಬಳ ಕೈ ಸೇರಿದೆ. ಇದಕ್ಕೆ ಕಾರಣ KSRTC ವ್ಯವಸ್ಥಾಪಕ ನಿರ್ದೇಶಕರಾದ ವಿ. ಅನ್ಬುಕುಮಾರ್

ತಿಂಗಳ ಮೊದಲ ದಿನವೇ ಸಂಬಳ ಪಡೆದ ಕೆಎಸ್​ಆರ್​ಟಿಸಿ ನೌಕರರು

ಇವರು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿ (ಎಂಡಿ) ಆಗಿ ಬಂದ ಮೇಲೆ ನಿಗಮದಲ್ಲಿ 65 ವರ್ಷದಿಂದ ಇದ್ದ ನಿಯಮವೊಂದನ್ನ ಕೈಬಿಟ್ಟು ವೇತನ ನೀಡುವ ವಿಚಾರದಲ್ಲಿ ಇದ್ದ ತಾರತಮ್ಯಕ್ಕೆ ಮಂಗಳ ಹಾಡಿದ್ದಾರೆ. ನಿಗಮ ಆರಂಭದಿಂದ ಇಲ್ಲಿಯವರೆಗೆ ತಿಂಗಳ 1 ರಂದು ಅಧಿಕಾರಿ ವರ್ಗಕ್ಕೆ, 4 ರಂದು ಮೆಕಾನಿಕ್ ಗಳಿಗೆ, 7 ರಂದು ಚಾಲಕ ನಿರ್ವಾಹಕರಿಗೆ ಸಂಬಳವಾಗುತ್ತಿತ್ತು. ಈ ತಾರತಮ್ಯವನ್ನು ಹೋಗಲಾಡಿಸಿ ಸೆಪ್ಟೆಂಬರ್ ತಿಂಗಳ ಸಂಬಳವನ್ನು ಇಂದು ಅಂದ್ರೆ ಅಕ್ಟೋಬರ್ 1 ರಂದೆ ನೌಕರರ ಖಾತೆಗೆ ಸೇರುವಂತೆ ಮಾಡಿದ್ದಾರೆ. ಎಂಡಿ ಅನ್ಬುಕುಮಾರ್ ಅವರ ನಿರ್ಧಾರದಿಂದ ಚಾಲಕ ಹಾಗೂ ನಿರ್ವಾಹಕರು ಸಂತೋಷಗೊಂಡಿದ್ದಾರೆ. ಇದರಿಂದ 36 ಸಾವಿರ ನೌಕರರಿಗೆ ದಸರಾ ಹಬ್ಬದ ವೇಳೆಗೆ ಸಂಬಳವಾದಂತಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ