ಬುಧವಾರ, ಮೇ 15, 2024
ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತುನಿಶಾ ಶರ್ಮಾ ಸಾವು: ಶೀಜನ್ ಖಾನ್‌ ಜಾಮೀನು ಅರ್ಜಿಯನ್ನು ತಿರಸ್ಕೃರಿಸಿದ ಕೋರ್ಟ್

Twitter
Facebook
LinkedIn
WhatsApp
jpg

ಮುಂಬೈ: ಸಹ ನಟಿ ತುನಿಶಾ ಶರ್ಮಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಂಧಿತನಾಗಿರುವ ನಟ ಶೀಜನ್ ಖಾನ್ ಜಾಮೀನು ಅರ್ಜಿಯನ್ನು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲಾ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ.

ಸದ್ಯ ನ್ಯಾಯಾಂಗ ಬಂಧನದಲ್ಲಿರುವ 28 ವರ್ಷದ ಶೀಜನ್ ಖಾನ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಆರ್.ಡಿ.ದೇಶಪಾಂಡೆ ಅವರು, ಆರೋಪಿಗೆ ಜಾಮೀನು ನೀಡಲು ನಿರಾಕರಿಸಿದ್ದಾರೆ.

ವಕೀಲರಾದ ಶೈಲೇಂದ್ರ ಮಿಶ್ರಾ ಮತ್ತು ಶರದ್ ರೈ ಅವರು ಆರೋಪಿ ಶೀಜನ್ ಖಾನ್ ಪರವಾಗಿ ವಾದಿಸಿದರು.

ತುನಿಶಾ ಕುಟುಂಬವನ್ನು ಪ್ರತಿನಿಧಿಸಿದ್ದ ವಕೀಲ ತರುಣ್ ಶರ್ಮಾ ಅವರು ನಟನಿಗೆ ಜಾಮೀನು ನೀಡುವುದನ್ನು ವಿರೋಧ ವ್ಯಕ್ತಪಡಿಸಿದರು ಮತ್ತು ಈ ವಿಷಯದಲ್ಲಿ ಖಾನ್ ಅವರ ತಾಯಿ ಕೂಡ ಭಾಗಿಯಾಗಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ