![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವಿನ ಘರ್ಷಣೆಯ ಕಾರಣಕ್ಕೆ ಅಗರ್ತಲಾದ ಹಲವು ಪ್ರದೇಶಗಳಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ತ್ರಿಪುರ ಮುಖ್ಯಮಂತ್ರಿ ಬಿಪ್ಲಬ್ ದೇಬ್ ಕುಮಾರ್ ಅವರ ವಿಧಾನಸಭಾ ಕ್ಷೇತ್ರ ಬನಮಾಲಿಪುರ್ನಲ್ಲಿ ಶನಿವಾರ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟ ನಡೆದಿತ್ತು. ಹಲವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವವರು ಇದ್ದರು. ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಇದೇ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ಸಿಗರ ನಡುವೆ ಹೊಡೆದಾಟ ನಡೆದಿದೆ. ಸ್ಥಳೀಯ ಬಿಜೆಪಿ ಕಚೇರಿಯೂ ಭಾಗಶಃ ಧ್ವಂಸಗೊಂಡಿದೆ. ಅಷ್ಟೇ ಅಲ್ಲ, ಇತ್ತೀಚೆಗಷ್ಟೇ ಬಿಜೆಪಿಯಿಂದ ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಶಾಸಕ, ಸಚಿವ ಸುದೀಪ್ ರಾಯ್ ಬರ್ಮನ್ರಿಗೆ ಸ್ವಲ್ಪ ಮಟ್ಟಿಗೆ ಗಾಯವಾಗಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist