ಸ್ಯಾಂಡಲ್ವುಡ್ ಬ್ಯೂಟಿ ಆಶಿಕಾ ರಂಗನಾಥ್ ಕನ್ನಡದ ಬ್ಯುಸಿಯೇಷ್ಟ್ ನಟಿಯರಲ್ಲಿ ಒಬ್ಬರು. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಿರೋ ಚೆಲುವೆ ಶೂಟಿಂಗ್ಗೆ ಬ್ರೇಕ್ ಹಾಕಿ, ಥೈಲ್ಯಾಂಡ್ ಟ್ರಿಪ್ನಲ್ಲಿ ಆಶಿಕಾ ಮಿಂಚ್ತಿದ್ದಾರೆ. ಥೈಲ್ಯಾಂಡ್ನ ಸುಂದರ ಪ್ರದೇಶಗಳಿಗೆ ಭೇಟಿ ಕೊಡತ್ತಾ ಟ್ರಿಪ್ನ ಎಂಜಾಯ್ ಮಾಡ್ತಿದ್ದಾರೆ. ಸದ್ಯ ಈ ಫೋಟೋ ಸಖತ್ ವೈರಲ್ ಆಗುತ್ತಿದೆ.
2016ರಲ್ಲಿ `ಕ್ರೇಜ್ ಬಾಯ್’ ಚಿತ್ರಕ್ಕೆ ಕ್ರೇಜಿ ನಾಯಕಿಯಾಗಿ ಸ್ಯಾಂಡಲ್ವುಡ್ಗೆ ಪಾದಾರ್ಪಣೆ ಮಾಡಿದ ನಂತರ ಮುಗುಳುನಗೆ, ರ್ಯಾಂಬೋ 2, ಮದಗಜ ಹೀಗೆ ಸಾಕಷ್ಟು ಚಿತ್ರಗಳಲ್ಲಿ ಸ್ಟಾರ್ ನಟರಿಗೆ ನಾಯಕಿಯಾಗಿ ನಟಿಸಿದ್ದಾರೆ. `ಕೋಟಿಗೊಬ್ಬ 3′ ಚಿತ್ರದಲ್ಲಿ ಕಿಚ್ಚನ ಜೊತೆ ಪಟಾಕಿ ಪೋರಿಯಾಗಿ ಕಾಣಿಸಿಕೊಂಡರು. ಈಗ ಚಿತ್ರೀಕರಣಕ್ಕೆ ಬ್ರೇಕ್ ಹಾಕಿ, ಥೈಲ್ಯಾಂಡ್ನ ಸುಂದರ ಪ್ರದೇಶದಲ್ಲಿ ಟ್ರಿಪ್ ಮಾಡುತ್ತಾ ಹಾಟ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.
ಥೈಲ್ಯಾಂಡ್ನ ಸಮುದ್ರದ ಮಧ್ಯೆಯಲ್ಲಿ ಬೋಟ್ನಲ್ಲಿ ಕುಳಿತಿರುವ ಆಶಿಕಾ ಹಾಟ್ ಅವತಾರದ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಪಡ್ಡೆಹುಡುಗರ ಟೆಂಪ್ರೇಚರ್ ಹೆಚ್ಚುವಂತೆ ಮಾಡಿದ್ದಾರೆ. ಪಟಾಕಿ ಪೋರಿಯ ಬೋಲ್ಡ್ ಅವತಾರ ನೋಡಿ ಫ್ಯಾನ್ಸ್ ಬೋಲ್ಡ್ ಆಗಿದ್ದಾರೆ.
ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ
ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?