ಬುಧವಾರ, ಮೇ 1, 2024
ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದ.ಕ.ದಲ್ಲಿ ವೀಕೆಂಡ್ ಕರ್ಫ್ಯೂ ರದ್ದು, ನೈಟ್ ಕರ್ಫ್ಯೂ ಮುಂದುವರಿಕೆ.

Twitter
Facebook
LinkedIn
WhatsApp
ದ.ಕ.ದಲ್ಲಿ ವೀಕೆಂಡ್ ಕರ್ಫ್ಯೂ ರದ್ದು, ನೈಟ್ ಕರ್ಫ್ಯೂ ಮುಂದುವರಿಕೆ.

ಮಂಗಳೂರು: ಸಾರ್ವಜನಿಕರ ನಿರಂತರ ಆಗ್ರಹದ ಬಳಿಕ ಇದೀಗ ರಾಜ್ಯ ಸರಕಾರ ವಾರಂತ್ಯ ಕರ್ಫ್ಯೂ ರದ್ದುಗೊಳಿಸಿದ್ದು, ದ.ಕ. ಜಿಲ್ಲೆಯಲ್ಲಿದ್ದ ವೀಕೆಂಡ್ ಕರ್ಫ್ಯೂ ತೆರವುಗೊಳಿಸಲಾಗಿದೆ .

ಜಿಲ್ಲೆಯಲ್ಲಿ ಈ ಹಿಂದೆ ಶನಿವಾರ ಹಾಗೂ ರವಿವಾರದಂದು ವೀಕೆಂಡ್ ಕರ್ಫ್ಯೂ ಜಾರಿಯಲ್ಲಿತ್ತು. ಅಲ್ಲದೆ, ಬಹುತೇಕ ಎಲ್ಲಾ ವ್ಯಾಪಾರ ವಹಿವಾಟುಗಳಿಗೆ ತಡೆಯೊಡ್ಡಲಾಗಿತ್ತು. ಆದರೆ ಇದೀಗ ವಾರಾಂತ್ಯ ಕರ್ಫ್ಯೂ ತೆರವುಗೊಳಿಸಲಾಗಿದೆ. ಎಲ್ಲಾ ವ್ಯಾಪಾರ, ವಹಿವಾಟು ನಡೆಸಲು ಅನುಮತಿ ನೀಡಲಾಗಿದೆ. ಇನ್ನು ವ್ಯಾಪಾರಸ್ಥರು, ಮಳಿಗೆ ಸಿಬ್ಬಂದಿಗಳು ವ್ಯಾಕ್ಸಿನ್ ಪಡೆಯುವುದು ಕಡ್ಡಾಯಗೊಳಿಸಲಾಗಿದೆ.
ಇನ್ನುಳಿದಂತೆ ನೈಟ್ ಕರ್ಫ್ಯೂ ದ.ಕ. ಜಿಲ್ಲೆಯಲ್ಲಿ ಮುಂದುವರೆದಿದೆ. ಪ್ರತೀ ದಿನ ರಾತ್ರಿ 5ರಿಂದ ಮುಂಜಾನೆ ೫ರ ವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಸ್ಪಷ್ಟಪಡಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು