ಐಪಿಎಲ್ನ ಮೊದಲ ಪಂದ್ಯದಲ್ಲಿ ಸಿಎಸ್ಕೆ ವಿರುದ್ದ ಕೆಕೆಆರ್ ಸುಲಭ ಜಯ ಸಾಧಿಸಿತ್ತು. ಇತ್ತ ಭರ್ಜರಿ ಪೈಪೋಟಿ ನಿರೀಕ್ಷಿಸಿದ್ದ ಅಭಿಮಾನಿಗಳಿಗೂ ನಿರಾಸೆಯಾಗಿತ್ತು. ಆದರೆ 2ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ದ ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಹೋರಾಟದೊಂದಿಗೆ ಜಯ ಸಾಧಿಸಿ ಕ್ರಿಕೆಟ್ ಪ್ರೇಮಿಗಳಿಗೆ ರಸದೌತಣ ಒದಗಿಸಿದೆ. ಒಂದು ಹಂತದಲ್ಲಿ 72 ರನ್ಗಳಿಗೆ 5 ವಿಕೆಟ್ ಕಳೆದುಕೊಂಡು ಸೋಲಿನ ಸುಳಿಯಲ್ಲಿ ಸಿಲುಕಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅಂತಿಮವಾಗಿ 4 ವಿಕೆಟ್ಗಳ ಜಯ ಸಾಧಿಸಿದ್ದು ವಿಶೇಷ. ಈ ಗೆಲುವಿನ ರೂವಾರಿಗಳು ಅಕ್ಷರ್ ಪಟೇಲ್ ಹಾಗೂ ಲಲಿತ್ ಯಾದವ್. ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಐದು ವಿಕೆಟ್ ನಷ್ಟಕ್ಕೆ 177 ರನ್ಗಳ ಗುರಿ ನೀಡಿತ್ತು. ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ 13.2 ಓವರ್ಗಳಲ್ಲಿ 104 ರನ್ ಗಳಿಸಿ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist