ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೆಹಲಿಯಲ್ಲಿ ಮತ್ತೆ ಲಾಕ್ಡೌನ್ ಘೋಷಣೆಗೆ ಕಾರಣ ಏನು ಗೊತ್ತೆ?

Twitter
Facebook
LinkedIn
WhatsApp
ದೆಹಲಿಯಲ್ಲಿ ಮತ್ತೆ ಲಾಕ್ಡೌನ್ ಘೋಷಣೆಗೆ  ಕಾರಣ ಏನು ಗೊತ್ತೆ?

ದೆಹಲಿ : ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಜಾರಿಗೆ ಬಂದಿತ್ತು. ಆದ್ರೀಗ ದೆಹಲಿಯಲ್ಲಿ ಒಂದು ವಾರಗಳ ಕಾಲ ಲಾಕ್‌ಡೌನ್‌ ಜಾರಿ ಮಾಡಲಾಗಿದೆ. ಶಾಲೆ, ಕಾಲೇಜುಗಳಿಗೆ ಆನ್‌ಲೈನ್‌ ತರಗತಿ ನಡೆಸಲು ಸೂಚಿಸಲಾಗಿದ್ದು, ಖಾಸಗಿ ಕಚೇರಿ ಸಿಬ್ಬಂದಿ ವರ್ಕ್‌ ಫ್ರಂ ಹೋಂ ಕೈಗೊಳ್ಳುವಂತೆ ಸೂಚನೆಯನ್ನು ನೀಡಲಾಗಿದೆ. ಅಷ್ಟಕ್ಕೂ ದೆಹಲಿಯಲ್ಲಿ ಈ ಬಾರಿ ಲಾಕ್‌ಡೌನ್‌ ಹೇರಿಕೆಯಾಗುತ್ತಿರೋದು ಕೊರೊನಾ ಕಾರಣಕ್ಕಾಗಿ ಅಲ್ಲ, ಬದಲಾಗಿ ವಾಯುಮಾಲಿನ್ಯದಿಂದಾಗಿ.

ಭಾನುವಾರದಿಂದಲೇ ದೆಹಲಿಯಲ್ಲಿ ಲಾಕ್‌ಡೌನ್‌ ಜಾರಿ ಮಾಡಲಾಗುತ್ತಿದೆ. ಸದ್ಯಕ್ಕೆ ಒಂದು ವಾರದ ಮಟ್ಟಿಗೆ ಕಠಿಣ ನಿಯಮ ಜಾರಿ ಮಾಡಲಾಗಿದೆ. ಅಲ್ಲದೇ ಪೂರ್ಣ ಪ್ರಮಾಣದಲ್ಲಿ ಲಾಕ್‌ಡೌನ್‌ ಮಾಡಲು ಚಿಂತನೆ ನಡೆದಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ತಿಳಿಸಿದ್ದಾರೆ.

ಈ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ನಡೆಸಿದ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಕೆ.ವಿ.ರಮಣ ನೇತೃತ್ವದ ತ್ರಿ ಸದಸ್ಯ ಪೀಠ ವಾಯು ಮಾಲಿನ್ಯದ ಪ್ರಮಾಣಕ್ಕೆ ಕಳವಳ ವ್ಯಕ್ತಪಡಿಸಿತ್ತು. ಮಾಲಿನ್ಯ ನಿಯಂತ್ರಣದ ಕುರಿತು ವಾಯು ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಕೇಂದ್ರ ಸರಕಾರವನ್ನು ಸುಪ್ರೀಂ ಕೋರ್ಟ್‌ ಪ್ರಶ್ನಿಸಿದೆ. ರೈತರು ಗೋಧಿ ಬೆಳೆ ಕಟಾವು ಸುಡುತ್ತಿದ್ದು, ಮಾಲಿನ್ಯಕ್ಕೆ ಕಾರಣವೆಂದು ಮಾಲಿನ್ಯ ನಿಯಂತ್ರಣ ಮಂಡಳಿ ಹೇಳಿದೆ.
ಆದರೆ ಪ್ರತೀ ಬಾರಿಯೂ ಮಾಲಿನ್ಯ ಏರಿಕೆಯಾದಾಗ ರೈತರನ್ನೇ ಟಾರ್ಗೇಟ್‌ ಮಾಡುವುದು ಸರಿಯಲ್ಲ ಎಂದು ರೈತ ಸಂಘಟನೆಗಳು ಹೇಳಿವೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು