ಶುಕ್ರವಾರ, ಮೇ 3, 2024
ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೆಹಲಿಯಲ್ಲಿ ಮಾಜಿ ಕೇಂದ್ರ ಸಚಿವರ ಪತ್ನಿ ಬರ್ಬರ ಹತ್ಯೆ

Twitter
Facebook
LinkedIn
WhatsApp
ದೆಹಲಿಯಲ್ಲಿ ಮಾಜಿ ಕೇಂದ್ರ ಸಚಿವರ ಪತ್ನಿ ಬರ್ಬರ ಹತ್ಯೆ

ನವದೆಹಲಿ: ಕೇಂದ್ರದ ಮಾಜಿ ಸಚಿವ ಪಿ.ಆರ್.ಕುಮಾರಮಂಗಲಂ ಅವರ ಪತ್ನಿಯನ್ನು ದೆಹಲಿಯ ಮನೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ರಾತ್ರಿ ಕಿಟ್ಟಿ ಕುಮಾರಮಂಗಲಂ (67)ಅವರು ತಮ್ಮ ದಕ್ಷಿಣ ದೆಹಲಿಯ ವಸಂತ್ ವಿಹಾರದ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆರಂಭಿಕ ತನಿಖೆಯ ಪ್ರಕಾರ ಅವಳು ದಿಂಬಿನಿಂದ ಉಸಿರುಗಟ್ಟಿಸಿ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಕಿಟ್ಟಿ ಕುಮಾರಮಂಗಲಂ ಅವರ ನಿವಾಸದಲ್ಲಿ ಕೆಲಸ ಮಾಡುತ್ತಿದ್ದ ದೋಬಿ 24 ವರ್ಷದ ರಾಜು ಲಕ್ಕನ್ ಎಂಬಾತ ರಾತ್ರಿ 9 ಗಂಟೆ ಸುಮಾರಿಗೆ ತನ್ನ ಸಹಚರರೊಂದಿಗೆ ಮನೆ ಪ್ರವೇಶಿಸಿದ್ದು, ಈ ಸಂದರ್ಭದಲ್ಲಿ ಮನೆಯಲ್ಲಿದ್ದ ಮಂಜು ಎಂಬಾಕೆಯನ್ನು ಒತ್ತೆಯಾಳಾಗಿ  ಕೊಠಡಿಯೊಂದರಲ್ಲಿ ಕೂಡಿ ಹಾಕಿದ್ದಾರೆ. ಬಳಿಕ ಕಿಟ್ಟಿ ಕುಮಾರಮಂಗಲಂ ಅವರನ್ನು ಹತ್ಯೆಗೈದು ಹಣ ಹಾಗೂ ಆಭರಣ ದೋಚಿಕೊಂಡು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಮುಖ್ಯ ಆರೋಪಿಗಳನ್ನು ಬಂಧಿಸಲಾಗಿದ್ದರೂ, ಅವರಿಗೆ ಸಹಾಯ ಮಾಡಿದ ಇತರ ಇಬ್ಬರು ಇನ್ನೂ ಕಾಣೆಯಾಗಿದ್ದಾರೆ.
ಕಿಟ್ಟಿ ಮಂಗಲಂ ಸುಪ್ರೀಂಕೋರ್ಟ್‌ನಲ್ಲಿ ವಕೀಲರಾಗಿ ವೃತ್ತಿ ನಿರ್ವಹಿಸಿದ್ದರು. ಅವರ ಪುತ್ರ ಕಾಂಗ್ರೆಸ್ ಮುಖಂಡರಾಗಿದ್ದಾರೆ. ಈ ಘಟನೆ ಕುರಿತು ಶೀಘ್ರವೇ ಮಾಹಿತಿ ಕಲೆ ಹಾಕಲಾಗುತ್ತದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಅವರ ಪತಿ ಪಿಆರ್ ಕುಮಾರಮಂಗಲಂ ಅವರು ಪಿವಿ ನರಸಿಂಹರಾವ್ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಬಳಿಕ ಬಿಜೆಪಿಗೆ ಸೇರ್ಪಡೆಯಾಗಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್‌ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು