ನವದೆಹಲಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಅವಹೇಳನ ವಿವಾದಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ದೇಶದ ವಿವಿಧೆಡೆ ನಡೆದ ಹಿಂಸಾಚಾರವನ್ನು ಖಂಡಿಸಿ ದೇಶಾದ್ಯಂತ ಪ್ರತಿಭಟನೆ ನಡೆಸಲು ವಿಶ್ವಹಿಂದೂ ಪರಿಷತ್ ಮಂಗಳವಾರ ಕರೆ ನೀಡಿದೆ.
ದೇಶದಲ್ಲಿ ಇಸ್ಲಾಮಿಕ್ ಜಿಹಾದಿ ಮೂಲಭೂತವಾದಿಗಳ ತೀವ್ರಗಾಮಿ ಘಟನೆಗಳು ಹೆಚ್ಚಳವಾಗುತ್ತಿದ್ದು, ಇದರ ವಿರುದ್ಧ ಜೂನ್ 16ರಂದು ದೇಶಾದ್ಯಂತ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಆರ್ ಎಸ್ ಎಸ್ ನ ಅಂಗಸಂಸ್ಥೆಯಾದ ವಿಶ್ವಹಿಂದೂ ಪರಿಷತ್ ನ ಕಾರ್ಯಕರ್ತರು ಧರಣಿ ನಡೆಸಲಿದ್ದಾರೆ.
ಭಾರತದಲ್ಲಿ ನಡೆಯುತ್ತಿರುವ ಕೃತ್ಯಗಳ ಬಗ್ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಮನವಿಯನ್ನು ಸಲ್ಲಿಸಲಾಗುವುದು ಎಂದು ವಿಶ್ವಹಿಂದೂ ಪರಿಷತ್ ತಿಳಿಸಿರುವುದಾಗಿ ವರದಿಯಾಗಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist