ಶನಿವಾರ, ಮೇ 18, 2024
ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದ್ವಾರಕಾ ಶಾರದಾ ಪೀಠದ ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ನಿಧನ

Twitter
Facebook
LinkedIn
WhatsApp
ದ್ವಾರಕಾ ಶಾರದಾ ಪೀಠದ ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ನಿಧನ

ನವದೆಹಲಿ: ದ್ವಾರಕಾ ಶಾರದಾ ಪೀಠದ ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಅವರು ತಮ್ಮ 99ನೇ ವಯಸ್ಸಿನಲ್ಲಿ ನಿಧನರಾದರು. ಅವರು ಮಧ್ಯಪ್ರದೇಶದ ನರಸಿಂಗಪುರದಲ್ಲಿ ವಿಧವಶರಾಗಿದ್ದಾರೆ ಎನ್ನಲಾಗಿದೆ. ಸ್ಥಳೀಯ ಮಾಧ್ಯಮಗಳ ಮಾಹಿತಿಯ ಪ್ರಕಾರ, ಅವರು ಮಧ್ಯಾಹ್ನ 3 ಗಂಟೆ ಸುಮಾರಿಗೆ ತಮ್ಮ ಆಶ್ರಮದಲ್ಲಿ ಕೊನೆಯುಸಿರೆಳೆದರು ಅಂತ ತಿಳಿದು ಬಂದಿದೆ.

ಕೆಲವು ದಿನಗಳ ಹಿಂದೆ, ಅವರು ತಮ್ಮ 99 ನೇ ಹುಟ್ಟುಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿಕೊಂಡರು. ಸೆಪ್ಟೆಂಬರ್ 9,1924 ರಂದು ಜನಿಸಿದರು.

ಶಂಕರಾಚಾರ್ಯ ಸ್ವರೂಪಾನಂದರು ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ದ ಹೋರಾಡಿದ್ದರು. ಅವರ ಬಾಲ್ಯದ ಹೆಸರು ಪೋತಿರಾಮ್ ಆಗಿದೆ.
ಅವರು ಕಾಶಿಯ ಕರ್ಪಾತ್ರಿ ಮಹಾರಾಜರಿಂದ ಧರ್ಮದ ಶಿಕ್ಷಣವನ್ನು ಪಡೆದುಕೊಂಡಿದ್ದರು. ೧೯೪೨ ರಲ್ಲಿ ಕ್ವಿಟ್ ಇಂಡಿಯಾ ಚಳುವಳಿಯ ಸಮಯದಲ್ಲಿ ಅವರು ಚಳವಳಿಗೆ ಧುಮುಕಿದ. ಅವರು ಎರಡು ಬಾರಿ ಜೈಲುವಾಸವನ್ನೂ ಅನುಭವಿಸಿದ್ದರು. 1989 ರಲ್ಲಿ, ಅವರು ಶಂಕರಾಚಾರ್ಯ ಎಂಬ ಬಿರುದನ್ನು ಪಡೆದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ