ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದ್ವಿತೀಯ ಪಿಯುಸಿ ಪುನರಾವರ್ತಿತ ಸಹ ಪರೀಕ್ಷೆ ಇಲ್ಲದೆ ಪಾಸ್ – ಹೈಕೋರ್ಟ್’ಗೆ ಮಾಹಿತಿ ನೀಡಿದ ಸರಕಾರ .

Twitter
Facebook
LinkedIn
WhatsApp
ದ್ವಿತೀಯ ಪಿಯುಸಿ ಪುನರಾವರ್ತಿತ ಸಹ ಪರೀಕ್ಷೆ ಇಲ್ಲದೆ ಪಾಸ್ – ಹೈಕೋರ್ಟ್’ಗೆ ಮಾಹಿತಿ ನೀಡಿದ ಸರಕಾರ .

ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ‌ಪಿಯು ಪುನರಾವರ್ತಿತ (ರಿಪೀಟರ್ಸ್) ಅಭ್ಯರ್ಥಿಗಳಿಗೂ ಪರೀಕ್ಷೆ ಇಲ್ಲದೆ ಪಾಸ್ ಮಾಡಲಾಗುವುದು ಎಂದು ಸರ್ಕಾರ ಹೈಕೋರ್ಟ್ ಗೆ ಹೇಳಿದೆ. ಈ ಕುರಿತ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿದೆ.
ಪುನರಾವರ್ತಿತ ಅಭ್ಯರ್ಥಿಗಳಿಗೆ ಶೇ. 35ರಷ್ಟು ಅಂಕ ನೀಡಲು ಸರ್ಕಾರ ನಿರ್ಧರಿಸಿದೆ. ಪ್ರಸಕ್ತ ಸಾಲಿನಲ್ಲಿ 76 ಸಾವಿರ ಪುನರಾವರ್ತಿತ ಅಭ್ಯರ್ಥಿಗಳು ಇದ್ದಾರೆ ಎನ್ನಲಾಗಿದೆ. ಕೋವಿಡ್ ಕಾರಣದಿಂದ ಈ ಬಾರಿ ಪಿಯುಸಿ ಅಂತಿಮ ಪರೀಕ್ಷೆ ರದ್ದು ಮಾಡಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು