ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಧರ್ಮಸ್ಥಳದಿಂದ ವಾಪಸಾಗುತ್ತಿದ್ದ ವೇಳೆ ಹಾಸನದಲ್ಲಿ ಭೀಕರ ಅಪಘಾತ; 5 ಮಕ್ಕಳು ಸೇರಿ 9 ಜನ ಸ್ಥಳದಲ್ಲೇ ಸಾವು!

Twitter
Facebook
LinkedIn
WhatsApp
ಧರ್ಮಸ್ಥಳದಿಂದ ವಾಪಸಾಗುತ್ತಿದ್ದ ವೇಳೆ ಹಾಸನದಲ್ಲಿ ಭೀಕರ ಅಪಘಾತ; 5 ಮಕ್ಕಳು ಸೇರಿ 9 ಜನ ಸ್ಥಳದಲ್ಲೇ ಸಾವು!

ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಬಾಣವಾರ ಹೋಬಳಿ ಗಾಂಧಿ ನಗರ ಗ್ರಾಮದ ಬಳಿ ತಡರಾತ್ರಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, 5 ಮಕ್ಕಳು ಸೇರಿದಂತೆ 9 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 69 ರಲ್ಲಿ ಕೆಎಸ್​ಆರ್​ಟಿ ಬಸ್, ಟಿಟಿ ವಾಹನ ಹಾಗೂ ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿದೆ.ಪರಿಣಾಮ ಟೆಂಪೋ ಟ್ರಾವೆಲರ್​ನಲ್ಲಿದ್ದ 5 ಮಕ್ಕಳು ಸೇರಿದಂತೆ ಒಟ್ಟು 9 ಜನರು ಸಾವನ್ನಪ್ಪಿದ್ದಾರೆ.

ಧರ್ಮಸ್ಥಳದಿಂದ ವಾಪಸಾಗುತ್ತಿದ್ದ ವೇಳೆ ಹಾಸನದಲ್ಲಿ ಭೀಕರ ಅಪಘಾತ; 5 ಮಕ್ಕಳು ಸೇರಿ 9 ಜನ ಸ್ಥಳದಲ್ಲೇ ಸಾವು!

ಒಟ್ಟು ಟಿಟಿ ವಾಹನದಲ್ಲಿ 14 ಮಂದಿ ಧರ್ಮಸ್ಥಳಕ್ಕೆ ತೆರಳಿದ್ದರು. ಅಲ್ಲಿಂದ ವಾಪಸ್ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.ಲಾರಿ ಬಸ್ ಮಧ್ಯೆ ಸಿಲುಕಿ ಟಿಟಿ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಇನ್ನು ಘಟನೆಯಲ್ಲಿ ಗಾಯಗೊಂಡಿರುವವರನ್ನು ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಾಳಕ್ಕೆ ಬಾಣಾವರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ