ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನನ್ನನ್ನು ರಾಜಕೀಯವಾಗಿ ಮುಗಿಸಿದ್ದೇ ವಿಜಯೇಂದ್ರ : ಎಚ್. ವಿಶ್ವನಾಥ್‌

Twitter
Facebook
LinkedIn
WhatsApp
ಯಡಿಯೂರಪ್ಪ ಸಮರ್ಥರಲ್ಲ. ರಾಜ್ಯ ಬಿಜೆಪಿಗೆ ಪರ್ಯಾಯ ನಾಯಕತ್ವದ ಅಗತ್ಯ ಇದೆ: ಎಚ್ ವಿಶ್ವನಾಥ್.

ಮೈಸೂರು: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ನಕಲಿ ಸಹಿ ಮಾಡಿ ಜೈಲಿಗೆ ಕಳುಹಿಸಿದ್ದೇ ವಿಜಯೇಂದ್ರ. ಈಗ ಇಡೀ ಕುಟುಂಬವನ್ನು ಜೈಲಿಗೆ ಕಳುಹಿಸುತ್ತಾರೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌ ವಾಗ್ದಾಳಿ ನಡೆಸಿದರು.

ಸೋಮವಾರ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ”ವಿಜಯೇಂದ್ರ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಹಿಂದುಳಿದ ನಾಯಕರನ್ನು ತುಳಿಯುವ ಕೆಲಸವಾಗುತ್ತಿದೆ. ನನ್ನನ್ನು ರಾಜಕೀಯವಾಗಿ ಮುಗಿಸಿದ್ದು ವಿಜಯೇಂದ್ರ. ರಮೇಶ್‌ ಜಾರಕಿಹೊಳಿ, ಶ್ರೀರಾಮುಲು ಅವರನ್ನು ಮುಗಿಸಲು ಹೊರಟಿದ್ದು, ಜಾರಕಿಹೊಳಿ ಪ್ರಕರಣದಲ್ಲಿ ವಿಜಯೇಂದ್ರ ಪಾತ್ರವಿದೆ,” ಎಂದು ಏಕವಚನದಲ್ಲಿ ಹರಿಹಾಯ್ದರು.

ಡಿಕೆಶಿ ಕರೆದ ತಕ್ಷಣ ಯಾರೂ ಕಾಂಗ್ರೆಸ್‌ಗೆ ಹೋಗೋದಿಲ್ಲ: ವಿಧಾನ ಪರಿಷತ್ ಸದಸ್ಯ ವಿಶ್ವನಾಥ್‌
“ಯಡಿಯೂರಪ್ಪ ವಿರುದ್ಧ ಮಾತನಾಡುವವರು ಅವರ ಧೂಳಿಗೂ ಸಮರಲ್ಲ” ಎಂಬ ಸಚಿವ ಎಸ್‌.ಟಿ. ಸೋಮಶೇಖರ್‌ ಹೇಳಿಕೆಗೆ ತಿರುಗೇಟು ನೀಡಿ, ”ಸೋಮಶೇಖರ್‌, ನೀವು ಬೇಕಾದರೆ ಯಡಿಯೂರಪ್ಪ ಪಾದ ತೊಳೆಯಿರಿ. ಅವರ ಮಗನ ಭ್ರಷ್ಟಾಚಾರ, ಅವ್ಯವಹಾರ ಕಾಣುತ್ತಿಲ್ಲವೆ? ರಾಜ್ಯದಲ್ಲಿ 104 ಸ್ಥಾನ ಬಂದಿದ್ದು, ಯಡಿಯೂರಪ್ಪರಿಂದ ಅಲ್ಲ. 25 ಸಂಸದರು ಗೆದ್ದಿದ್ದು ಯಡಿಯೂರಪ್ಪರಿಂದ ಅಲ್ಲ. ಪ್ರಧಾನಿ ನರೇಂದ್ರ ಮೋದಿಯವರಿಂದ. ಅವರ ಹೆಸರನ್ನೇ ಕರ್ನಾಟಕದಲ್ಲಿ ಯಡಿಯೂರಪ್ಪ ಮರೆಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು