ಬೆಂಗಳೂರು (ಮಾ.13): ರಾಜ್ಯ ಸರ್ಕಾರ (State Governament) ಪ್ರಸಕ್ತ ಬಜೆಟ್ನಲ್ಲಿ (Budget) ಘೋಷಿಸಿದ ‘ನಮ್ಮ ಕ್ಲಿನಿಕ್’ (Namma clinics) ಸ್ಥಾಪನೆಗೆ ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿ ಕಟ್ಟಡಗಳ ಗುರುತಿಸಲಾಗಿದ್ದು, ಮೇ ತಿಂಗಳಲ್ಲಿ ಸಾರ್ವಜನಿಕರ ಸೇವೆಗೆ ಲಭ್ಯವಾಗುವ ಸಾಧ್ಯತೆ ಇದೆ. ನಗರದಲ್ಲಿ ಅಸಾಂಕ್ರಾಮಿಕ ರೋಗಗಳ ತಪಾಸಣೆ ಮತ್ತು ಸಣ್ಣ ಪ್ರಮಾಣದ ಚಿಕಿತ್ಸೆಗೆ ಅನುಕೂಲವಾಗಲು 243 ಕಡೆ ‘ನಮ್ಮ ಕ್ಲಿನಿಕ್’ ಆರಂಭಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಬಜೆಟ್ನಲ್ಲಿ ಘೋಷಿಸಿದ ಬೆನ್ನಲ್ಲೇ ಬಿಬಿಎಂಪಿ ಆರೋಗ್ಯ ವಿಭಾಗ ನಗರದ ವಿವಿಧೆಡೆ 243 ಕಟ್ಟಡಗಳನ್ನು ಗುರುತಿಸಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist