ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನವರಾತ್ರಿ ಆಚರಣೆ ವೇಳೆ ದೊಣ್ಣೆ ಹಿಡಿದು ಎರಡು ಸಮುದಾಯಗಳಿಂದ ಭಾರೀ ಹೊಡೆದಾಟ!

Twitter
Facebook
LinkedIn
WhatsApp
ನವರಾತ್ರಿ ಆಚರಣೆ ವೇಳೆ ದೊಣ್ಣೆ ಹಿಡಿದು ಎರಡು ಸಮುದಾಯಗಳಿಂದ ಭಾರೀ ಹೊಡೆದಾಟ!

ಭೋಪಾಲ್: ನವರಾತ್ರಿ ಆಚರಣೆಯ ಕುರಿತು ಮಧ್ಯಪ್ರದೇಶದಲ್ಲಿ ಎರಡು ಸಮುದಾಯಗಳ ನಡುವೆ ಕೋಲುಗಳಿಂದ ಹೊಡೆದಾಟ ನಡೆದಿದ್ದು, ಗಲಾಟೆ ವಿಡಿಯೋ ವೈರಲ್ ಆಗಿದೆ.

ಪೊಲೀಸರ ಪ್ರಕಾರ, ಭೋಪಾಲ್‌ನಿಂದ ಸುಮಾರು 200 ಕಿಮೀ ದೂರದಲ್ಲಿರುವ ಅಗರ್ ಜಿಲ್ಲೆಯ ಕಂಕರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದುರ್ಗಾ ಮಾತೆಯ ವಿಗ್ರಹವನ್ನು ಪ್ರತಿಷ್ಠಾಪಿಸಿದ ಕಾರಣಕ್ಕೆ ಮೇಲ್ಜಾತಿಯವರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಗ್ರಾಮದ ದಲಿತ ಸಮುದಾಯದ ಸದಸ್ಯರು ಹೇಳುತ್ತಾರೆ.

ಗರ್ಭಾ ಫಂಕ್ಷನ್‌ಗಾಗಿ ಇಬ್ಬರು ಹುಡುಗಿಯರು ಮಾಡಿದ ಅಶ್ಲೀಲ ನೃತ್ಯದ ಬಗ್ಗೆ ಜಗಳ ಆರಂಭವಾಯಿತು ಎಂದು ಇನ್ನೊಂದು ಕಡೆ ಆರೋಪ ಕೇಳಿಬರುತ್ತಿದೆ. ಒಂದು ಹಾಡು-ನೃತ್ಯ ಕಾರ್ಯಕ್ರಮದ ಬಗೆಗಿನ ವಿವಾದವು  ಜಗಳಕ್ಕೆ ಕಾರಣವಾಯಿತು. ನಾವು ಎರಡೂ ಕಡೆಯಿಂದ ದೂರುಗಳನ್ನು ದಾಖಲಿಸಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ನವಲ್ ಸಿಂಗ್ ಸಿಸೋಡಿಯಾ ಹೇಳಿದ್ದಾರೆ.

ವ್ಯಾಪಕವಾಗಿ ಹಂಚಿಕೊಂಡಿರುವ ವಿಡಿಯೋಗಳಲ್ಲಿ ಗಲಾಟೆ ವೇಳೆ ದೊಡ್ಡ ದೊಡ್ಡ ಕೋಲುಗಳನ್ನು ಬಳಸಲಾಗಿದೆ. ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದೆ. ಇದಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ’ ಎಂದು ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ