![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ತ್ರಿಶೂರ್: ಯುವಕನೋರ್ವ ತನ್ನ ತಂದೆ ತಾಯಿ ಇಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ, ಪೊಲೀಸರಿಗೆ ಕರೆ ಮಾಡಿ ಹೇಳಿ, ಪರಾರಿಯಾಗಿದ್ದಾನೆ. ಕೇರಳದ ತ್ರಿಶೂರ್ ಜಿಲ್ಲೆಯ ಇಂಚಕುಂಡು ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ತ್ರಿಶೂರ್ ಇಂಚಕುಂಡ್ ಮೂಲದ ಕುಟ್ಟನ್ (60) ಮತ್ತು ಅವರ ಪತ್ನಿ ಚಂದ್ರಿಕಾ (55) ಮೃತರು. ಕೃತ್ಯವನ್ನು ನಡೆಸಿದ ಆರೋಪಿ ಅನೀಶ್ (30) ತಲೆಮರೆಸಿಕೊಂಡಿದ್ದಾನೆ.
ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಕುಟ್ಟನ್ ಹಾಗೂ ಚಂದ್ರಿಕಾ ರಸ್ತೆಯಲ್ಲಿ ಮನೆಯ ಮುಂದಿನ ಹುಲ್ಲು ಕಟಾವು ಮಾಡುತ್ತಿದ್ದಾಗ ಅನೀಶ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.ಬಳಿಕ ಪೊಲೀಸರಿಗೆ ಕರೆ ಮಾಡಿ ಕೊಲೆ ಮಾಡಿರುವ ಬಗ್ಗೆ ಮಾಹಿತಿಯನ್ನು ನೀಡಿದ್ದಾನೆ.
ಘಟನಾ ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist