ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾಗಾಲೋಟದತ್ತ ಚಾಲಿ ಅಡಿಕೆ. ರೂಪಾಯಿ 450 ಗಡಿ ಮುಟ್ಟಿದ ಅಡಿಕೆ!!

Twitter
Facebook
LinkedIn
WhatsApp
ನಾಗಾಲೋಟದತ್ತ ಚಾಲಿ ಅಡಿಕೆ. ರೂಪಾಯಿ 450 ಗಡಿ ಮುಟ್ಟಿದ ಅಡಿಕೆ!!
ಪುತ್ತೂರು: ಕೆಲವು ದಿನಗಳಿಂದ ಏರಿಳಿತದ ಹಾದಿಯ ಲ್ಲಿದ್ದ ಮಂಗಳೂರು ಚಾಲಿ ಅಡಿಕೆಮಾರುಕಟ್ಟೆ ಧಾರಣೆ ಏರಿಕೆಯತ್ತ ಮುಖ ಮಾಡಿದ್ದು ಹೊರ ಮಾರು ಕಟ್ಟೆಯಲ್ಲಿ ಹೊಸ ಅಡಿಕೆ ಕೆ.ಜಿ.ಗೆ 450 ರೂ. ಸನಿಹಕ್ಕೆ ತಲುಪಿದೆ.ಸಹಕಾರಿ ಸಂಸ್ಥೆ ಕ್ಯಾಂಪ್ಕೋಗೆ ಹೋಲಿಸಿದರೆ ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಕೆ.ಜಿ.ಗೆ 7 ರೂ., ಹಳೆ ಅಡಿಕೆಗೆ 10 ರೂ.ಗಳಷ್ಟು ಅಧಿಕ ಇದ್ದು ಬೆಳೆಗಾರರು ಹೊರ ಮಾರುಕಟ್ಟೆಯತ್ತ ದೃಷ್ಟಿ ನೆಟ್ಟಿದ್ದಾರೆ. ಕಳೆದ ಬಾರಿ ಹೊರ ಮಾರುಕಟ್ಟೆ ಧಾರಣೆಗೆ ಸರಿಸಾಟಿಯಾಗಿ ಅಡಿಕೆ ಖರೀದಿ ಸಹಕಾರಿ ಸಂಸ್ಥೆಗಳು ಕೂಡ ಧಾರಣೆ ನೀಡಿದ್ದವು. ಇದರಿಂದ ದರ ಏರಿಕೆಯ ವಿಚಾರದಲ್ಲಿ ಪೈಪೋಟಿ ನಡೆದಿತ್ತು.ಏರಿಕೆಯ ನೋಟ ಕೆಲವು ದಿನಗಳ ಹಿಂದೆ ಕ್ಯಾಂಪ್ಕೋದಲ್ಲಿ ಹೊಸ ಅಡಿಕೆಯನ್ನು 430 ರೂ., ಹಳೆ ಅಡಿಕೆಯನ್ನು 520 ರೂ.ಗೆ ಖರೀದಿಸಲಾಗುತ್ತಿತ್ತು. ಇದೀಗ ಧಾರಣೆ ಕೊಂಚ ಏರಿದೆ. ಜು. 11ರಂದು ಪುತ್ತೂರು ಕ್ಯಾಂಪ್ಕೋದಲ್ಲಿ ಹೊಸದಕ್ಕೆ 435-450 ರೂ. ಇದ್ದರೆ ಹಳೆಯದಕ್ಕೆ 510-550 ರೂ., ಜು. 19ರಂದು ಹೊಸದಕ್ಕೆ 440 ರೂ., ಹಳೆಯದಕ್ಕೆ 565 ರೂ. ಇತ್ತು. ಬೆಳ್ಳಾರೆ ಹೊರ ಮಾರುಕಟ್ಟೆಯಲ್ಲಿ ಜು. 11ರಂದು ಹೊಸದಕ್ಕೆ 442 ರೂ. ಇದ್ದರೆ ಹಳೆಯದಕ್ಕೆ 560 ರೂ. ಇತ್ತು. ಜು. 19ರಂದು ಕ್ರಮವಾಗಿ 447 ರೂ. ಮತ್ತು 565 ರೂ.ಗಳಲ್ಲಿತ್ತು.ಧಾರಣೆ ಏರಿದರೂ ಬೇಡಿಕೆಗೆ ತಕ್ಕಷ್ಟು ಅಡಿಕೆ ಮಾರುಕಟ್ಟೆಗೆ ಬರುತ್ತಿಲ್ಲ.

ಅಸ್ಸಾಂ, ಮೇಘಾಲಯ ಸೇರಿದಂತೆ ಉತ್ತರದ ಭಾಗದಲ್ಲಿ ಭಾರೀ ಮಳೆಯಕಾರಣ ಅಡಿಕೆ ವಹಿವಾಟು ಕುಸಿದಿದ್ದು, ಮಾರುಕಟ್ಟೆಯು ಬಹು ಪಾಲು ದಕ್ಷಿಣ ಭಾಗವನ್ನು ಅವಲಂಬಿ ಸಿರುವುದು ಕೂಡ ಬೇಡಿಕೆ ಹೆಚ್ಚಳಕ್ಕೆ ಕಾರಣವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ