ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾನು ಕೊತ್ವಾಲ್ ರಾಮಚಂದ್ರನ ಚೇಲಾ ಅಲ್ಲ: ಸಿ.ಟಿ ರವಿ

Twitter
Facebook
LinkedIn
WhatsApp
ನಾನು ಕೊತ್ವಾಲ್ ರಾಮಚಂದ್ರನ ಚೇಲಾ ಅಲ್ಲ: ಸಿ.ಟಿ ರವಿ

ಚಿಕ್ಕಮಗಳೂರು: ನಾನು ದೇಶಭಕ್ತಿ ಸಂಘಟನೆ ಆರ್‌ಎಸ್‌ಎಸ್‌ನ ಸ್ವಯಂ ಸೇವಕ. ಕೊತ್ವಾಲ್ ರಾಮಚಂದ್ರನ ಚೇಲಾ ಅಲ್ಲ. ಕೊತ್ವಾಲ್ ರಾಮಚಂದ್ರನ ಚೇಲಾಗಳು ಆದವರಿಗೆ ಉಳಿದವರು ಹಾಗೇ ಕಾಣುತ್ತಾರೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.
ದತ್ತಪೀಠದಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಲೂಟಿ ರವಿ ಹೇಳಿಕೆಗೆ ಪ್ರತಿಕ್ರೀಯಿಸಿ ಅವರು, ನಾನು ಶಾಸಕನಾದ ಮೇಲೆ ನನ್ನ ಆಸ್ತಿಯಲ್ಲಿ ಹೆಚ್ಚಳ ಆಗಿಲ್ಲ. ಅಕ್ರಮ ಸಂಪತ್ತು ಮಾಡ್ಕೊಂಡು ಜೈಲು-ಬೇಲು ಕಂಡವರು ಇನ್ನೊಬ್ಬರ ಬಗ್ಗೆ ಆರೋಪ ಮಾಡಿದ್ದುಮ ನಾನು ದತ್ತಪೀಠ-ಜನಪರ ಹೋರಾಟ ಮಾಡಿ ಜೈಲಿಗೆ ಹೋಗಿದ್ದೇನೆ ಎಂದರು.
ಹಣ ಲೂಟಿ ಮಾಡಿ, ಇನ್ನೊಬ್ಬರ ಆಸ್ತಿ ಲೂಟಿ ಮಾಡಿ ಜೈಲಿಗೆ ಹೋಗಿಲ್ಲ. ಅಕ್ರಮ ಸಂಪತ್ತು ಗಳಿಸಿ ಜೈಲಿಗೆ ಹೋಗಿರುವ, ಬೇಲ್‌ನಲ್ಲಿರುವ ಯಾವುದೇ ಕುಖ್ಯಾತಿ ನನಗಿಲ್ಲ ಎಂದು ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕೋಟಿ ರವಿ ಎಂದು ನನ್ನ ಬಗ್ಗೆ ಟೀಕೆ ಮಾಡಿದರೆ ನಾನು ಕೋಟಿ ಜನರ ಹೃದಯದಲ್ಲಿ ಸ್ಥಾನ ಪಡೆದ ರವಿ ಎಂದು ಅಂದುಕೊಳ್ಳುತ್ತೇನೆ. ೨೦೦೪ರ ನಂತರ ಶಾಸಕನಾದ ಮೇಲೆ ಅಂದಿನಿಂದ ಇಂದಿನವರೆಗೆ ನನ್ನ ಆಸ್ತಿ ಹೆಚ್ಚಳವಾಗಿಲ್ಲ. ನಾನು ಜನಪರ ಕೆಲಸಗಳನ್ನು ಮಾಡುತ್ತ ಬರುತ್ತಿದ್ದೇನೆ ಎಂದು ತಿರುಗೇಟು ನೀಡಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು