ಬುಧವಾರ, ಮೇ 22, 2024
IPL 2024: ಇಂದಿನ ನಾಕೌಟ್ ಪಂದ್ಯದಲ್ಲಿ ಮುಖಾಮುಖಿ ಆಗಲಿದೆ RCB ಮತ್ತು RR-Gold Rate: ಇಳಿಕೆ ಕಂಡ ಚಿನ್ನದ ದರ; ಹೇಗಿದೆ ಇಂದಿನ ಚಿನ್ನ-ಬೆಳ್ಳಿಯ ದರ-ಮನೆಯೊಂದರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮಹಿಳೆಯೊಂದಿಗೆ ನೇಣು ಬಿಗಿದು ಆತ್ಮಹತ್ಯೆ.!-Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!-Rave Party :ಇಂದು ಮತ್ತೊಂದು ವಿಡಿಯೋ ಹರಿಬಿಟ್ಟ ನಟಿ ಹೇಮಾ; ರೇವ್ ಪಾರ್ಟಿಯಲ್ಲಿ ಇದ್ದಿದ್ದು ನಿಜಾನಾ.?-ಬ್ರಹ್ಮ ಅಡ್ಡಬಂದರೂ ರಘುಪತಿ ಭಟ್ ನೈಋತ್ಯ ಪಧವೀಧರ ಕ್ಷೇತ್ರದಿಂದ ಗೆಲುವು ಸಾಧಿಸುತ್ತಾರೆ; ಕೆ.ಎಸ್ ಈಶ್ವರಪ್ಪ-2023 ಚುನಾವಣೆಯಲ್ಲಿ ಬಂಗೇರ ರವರನ್ನು ಸ್ಪರ್ಧಿಸುವಂತೆ ನಾನು ಹೇಳಿದರೂ, ಅವರ ಸ್ಪರ್ಧಿಸಲಿಲ್ಲ. ಸ್ಪರ್ಧಿಸುತ್ತಿದ್ದರೆ ಮಂತ್ರಿಯಾಗುತ್ತಿದ್ದರು-ಬಂಗೇರ ನುಡಿ ನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತು-ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾಪತ್ತೆಯಾಗಿದ್ದ ಪ್ರತಿಷ್ಠಿತ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಪತ್ತೆ!

Twitter
Facebook
LinkedIn
WhatsApp
ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆ

ಬೆಂಗಳೂರು: ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯರಿಬ್ಬರು ಇದೀಗ ಪತ್ತೆಯಾಗಿದ್ದಾರೆ.

ದ್ವಿತೀಯ ಪಿಯುಸಿ ಓದುತ್ತಿದ್ದ ಹರ್ಷಿತಾ ಹಾಗೂ ಮರಿಟಾ ವೈಶಾಲಿ ಇಬ್ಬರು ಸ್ನೇಹಿತೆಯರಾಗಿದ್ದು, ನಾವಿನ್ನು ಮನೆಗೆ ಬರುವುದಿಲ್ಲ. ನಮ್ಮನ್ನು ಹುಡುಕುವ ಪ್ರಯತ್ನ ಮಾಡಬೇಡಿ ಎಂದು ತಿಳಿಸಿ ಜುಲೈ 25 ರಿಂದ ಕಣ್ಮರೆಯಾಗಿದ್ದರು. ಈ ಸಂಬಂಧ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿತ್ತು.

ವಿದ್ಯಾರ್ಥಿನಿಯರು ನಾಪತ್ತೆಯಾಗಲು ಕಾರಣವೇನು? ಇದರ ಹಿಂದೆ ಯಾರಾದದರೂ ಕೈವಾಡ ಇದೆಯಾ ಎಂಬ ಬಗ್ಗೆ ತನಿಖೆ ಆರಂಭಿಸಿದ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದರು. ಇಬ್ಬರು ವಿದ್ಯಾರ್ಥಿನಿಯರಿಗಾಗಿ ತೀವ್ರವಾಗಿ ಹುಡುಕಾಟ ನಡೆಸಲು ಆರಂಭಿಸಿದ್ದರು. 

ಇದೀಗ ಹರ್ಷಿತಾ ಹಾಗೂ ಮರಿಟಾ ವೈಶಾಲಿ ಚೆನ್ನೈನಲ್ಲಿ ಪತ್ತೆಯಾಗಿದ್ದು, ಇಬ್ಬರನ್ನು ತಡರಾತ್ರಿ ಪೊಲೀಸರು ಬೆಂಗಳೂರಿಗೆ ಕರೆ ತಂದಿದ್ದಾರೆ. ನಂತರ ಇಬ್ಬರು ವಿದ್ಯಾರ್ಥಿನಿಯರ ಪೋಷಕರನ್ನು ಠಾಣೆಗೆ ಕರೆಸಿ ಹಸ್ತಾಂತರಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.! Twitter Facebook LinkedIn WhatsApp ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಅಂಕಣ