ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾಳೆ ಮಂಗಳೂರಿಗೆ ಮೋದಿ ಭೇಟಿ, ಕನ್ನಡದಲ್ಲಿ ಟ್ವೀಟ್ ಮಾಡಿದ ಪ್ರಧಾನಿ. ದ. ಕನ್ನಡದ ಒಂದು ಜಿಲ್ಲೆಯಿಂದಲೇ ಬರೋಬ್ಬರಿ 1.50 ಲಕ್ಷ ಜನ!!

Twitter
Facebook
LinkedIn
WhatsApp
ನಾಳೆ ಮಂಗಳೂರಿಗೆ ಮೋದಿ ಭೇಟಿ, ಕನ್ನಡದಲ್ಲಿ ಟ್ವೀಟ್ ಮಾಡಿದ ಪ್ರಧಾನಿ. ದ. ಕನ್ನಡದ ಒಂದು ಜಿಲ್ಲೆಯಿಂದಲೇ ಬರೋಬ್ಬರಿ 1.50 ಲಕ್ಷ ಜನ!!

ಪ್ರಧಾನಿ ನರೇಂದ್ರ ಮೋದಿ (Narendra Modi) ನಾಳೆ ಮಂಗಳೂರಿಗೆ (Mangalore) ಆಗಮಿಸಲಿದ್ದು ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸುಮಾರು 3,800 ಕೋಟಿ ರೂ.ಗಳ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಕೇರಳ ಮತ್ತು ಕರ್ನಾಟಕಕ್ಕೆ ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಮೋದಿ ಇಂದು ಕನ್ನಡ ಮತ್ತು ಮಲಯಾಳಂನಲ್ಲಿ ಟ್ವೀಟ್ ಮಾಡಿದ್ದಾರೆ.

ನಾಳೆ, ಸೆಪ್ಟೆಂಬರ್‌ 2 ರಂದು ಮಂಗಳೂರಿನ ಸೋದರಿಯರು ಮತ್ತು ಸೋದರರೊಂದಿಗೆ ಇರುವ ಸಂದರ್ಭವನ್ನು ಎದುರು ನೋಡುತ್ತಿರುವೆ. 3,800 ಕೋಟಿ ರೂಪಾಯಿ ಮೌಲ್ಯದ ಪ್ರಮುಖ ಯೋಜನೆಗಳ ಉದ್ಘಾಟನೆ ಅಥವಾ ಶಿಲಾನ್ಯಾಸ ನೆರವೇರಿಸಲಾಗುವುದು. ಈ ಮುಖ್ಯವಾದ ಯೋಜನೆಗಳು ಯಾಂತ್ರೀಕರಣ ಮತ್ತು ಕೈಗಾರಿಕೀಕರಣಕ್ಕೆ ಸಂಬಂಧಿಸಿದ್ದಾಗಿವೆ ಎಂದು ಮೋದಿ ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.

ಅದೇ ರೀತಿ ಕೇವಲ ದಕ್ಷಿಣ ಕನ್ನಡ ಒಂದು ಜಿಲ್ಲೆಯಿಂದಲೇ ಸುಮಾರು ಒಂದುವರೆ ಲಕ್ಷ ಜನ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಕಾರ್ಯಕ್ರಮದ ಆಯೋಜಕರು ಅಂದಾಜಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ