ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಾಳೆಯಿಂದ ಸಿಇಟಿ ಪರೀಕ್ಷೆ ಆರಂಭ ; ವೃತ್ತಿಪರ ಕೋರ್ಸ್ ಗಳಿಗೆ ಹೆಚ್ಚು ಅಸಕ್ತಿ!

Twitter
Facebook
LinkedIn
WhatsApp
kohli faf du plessis rcb 1681112710 1

ಬೆಂಗಳೂರು: ನಾಳೆಯಿಂದ ಸಿಇಟಿ ಪರೀಕ್ಷೆ ಆರಂಭವಾಗಲಿದ್ದು ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರ್ನರಿ, ಫಾರ್ಮಸಿ, ನ್ಯಾಚುರೋಪಥಿ ಮತ್ತು ಯೋಗ ಹಾಗೂ ಬಿ.ಎಸ್ಸಿ (ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ಈ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಮೇ20 ಮತ್ತು 21ರಂದು ರಾಜ್ಯದ 592 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆಯಲಿದ್ದು ಈ ಬಾರಿ ಒಟ್ಟು 2,61,610 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಣಿಯಾಗಿದ್ದಾರೆ. ಅಂದರೆ ಎಂದಿನಂತೆ ಈ ಬಾರಿಯೂ ರಾಜ್ಯದಲ್ಲಿ ಇಂಜಿನಿಯಂರಿಂಗ್ ಮುಂತಾದ ವೃತ್ತಿಪರ ಕೋರ್ಸ್​ಗಳಿಗಾಗಿ ಭಾರಿ ಸ್ಪರ್ಧೆ ಏರ್ಪೆಟ್ಟಿದೆ.
ಎಲ್ಲ ಕೇಂದ್ರಗಳಲ್ಲೂ ಪರೀಕ್ಷಾ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ವಿಡಿಯೋ ಚಿತ್ರೀಕರಣ ಮಾಡಲಾಗುತ್ತದೆ. ನಾಳೆ ಬೆಳಿಗ್ಗೆ 10.30ರಿಂದ 11.50ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ 3.50 ರವರೆಗೆ ಗಣಿತ, 21ರಂದು ಬೆಳಿಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನಶಾಸ್ತ್ರ ವಿಷಯಗಳ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಮೇ 22ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಬೆಳಿಗ್ಗೆ 11.30ರಿಂದ 12.30ರವರೆಗೆ ಪರೀಕ್ಷೆ ನಡೆಯಲಿದೆ. ಬೆಂಗಳೂರು, ಬೆಳಗಾವಿ, ವಿಜಯಪುರ, ಬಳ್ಳಾರಿ ಮತ್ತು ಮಂಗಳೂರು ಪರೀಕ್ಷಾ ಕೇಂದ್ರಗಳಲ್ಲಿ‌ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಇದರಲ್ಲಿ ಒಟ್ಟು 2,084 ಅರ್ಹ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಬಿಗಿ ಕ್ರಮ ಕೈಗೊಳ್ಳಲಾಗಿದೆ.

ಪರೀಕ್ಷಾ ಅಕ್ರಮ ತಡೆಗಟ್ಟಲು 592 ವೀಕ್ಷಕರು, 1,184 ಮಂದಿ ಇರುವ ವಿಶೇಷ ಸ್ಕ್ವಾಡ್‌, 592 ಕಸ್ಟೋಡಿಯನ್ಸ್ ಸೇರಿದಂತೆ ಒಟ್ಟು 23 ಸಾವಿರಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist