ಶುಕ್ರವಾರ, ಡಿಸೆಂಬರ್ 27, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಾವು ಜನಕಲ್ಯಾಣಕ್ಕಾಗಿ ಹೆಚ್ಚು ಖರ್ಚು ಮಾಡುತ್ತಿದ್ದೇವೆ. ಆ ಕಾರಣದಿಂದ ಪೆಟ್ರೋಲ್ ಬೆಲೆ ಏರಿಕೆಯಾಗಿದೆ: ಧರ್ಮೇಂದ್ರ ಪ್ರಧಾನ್

Twitter
Facebook
LinkedIn
WhatsApp
ನಾವು ಜನಕಲ್ಯಾಣಕ್ಕಾಗಿ ಹೆಚ್ಚು ಖರ್ಚು ಮಾಡುತ್ತಿದ್ದೇವೆ. ಆ ಕಾರಣದಿಂದ ಪೆಟ್ರೋಲ್ ಬೆಲೆ ಏರಿಕೆಯಾಗಿದೆ: ಧರ್ಮೇಂದ್ರ ಪ್ರಧಾನ್

ನವದೆಹಲಿ: ನಾವು ಪೆಟ್ರೋಲ್ ಉತ್ಪನ್ನಗಳ ಮೇಲೆ ವಿಧಿಸಲಾಗಿರುವ ತೆರಿಗೆಯನ್ನು ಜನಕಲ್ಯಾಣಕ್ಕಾಗಿ ಉಪಯೋಗಿಸುತ್ತಿದ್ದೇವೆ. ಆ ಕಾರಣದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ ಕಂಡುಬರುತ್ತಿದೆ ಎಂದು ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಸಾದ್ ಬೆಲೆಯೇರಿಕೆಯನ್ನು ಸಮರ್ಥಿಸಿದ್ದಾರೆ.

ಹೆಚ್ಚುವರಿ ತೆರಿಗೆ ಹಣವನ್ನು ನಾವು ಜನರಿಗಾಗಿ ಉಪಯೋಗ ಮಾಡುತ್ತಿದ್ದೇವೆ. ಈ ಕಾರಣದಿಂದ ಬೆಲೆ ಏರಿಕೆ ಮಾಡಿದರೆ ತಪ್ಪೇನು ಎಂದು ಧರ್ಮೇಂದ್ರ ಪ್ರಧಾನ್ ಪ್ರಶ್ನಿಸಿದ್ದಾರೆ.

ಜನಕಲ್ಯಾಣ ಯೋಜನೆಗಳಿಗೆ ಸರಕಾರ ತೆರಿಗೆ ಹಣವನ್ನು ಉಪಯೋಗಿಸುತ್ತಿದೆ. ಇದರಿಂದ ಜನರ ಒಳಿತಿಗಾಗಿ ಎಲ್ಲ ಕ್ರಮಗ ಳು ಅವಶ್ಯಕವಾಗಿ ಇರುವುದರಿಂದ ಬೆಲೆ ಏರಿಕೆ ಅಗತ್ಯವಾಗಿದೆ ಎಂದು ಸರಕಾರದ ಕ್ರಮವನ್ನು ಅವರು ಸಮರ್ಥಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು