ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನೀರಿನ ಬಾಟಲಿಗೆ ಜಗಳ – ಚಲಿಸುವ ರೈಲಿನಿಂದ ಹೊರಗೆ ದೂಡಿದ ಸಿಬ್ಬಂದಿ

Twitter
Facebook
LinkedIn
WhatsApp
ನೀರಿನ ಬಾಟಲಿಗೆ ಜಗಳ – ಚಲಿಸುವ ರೈಲಿನಿಂದ ಹೊರಗೆ ದೂಡಿದ ಸಿಬ್ಬಂದಿ


ಲಕ್ನೋ: ರೈಲ್ವೇ ಸಿಬ್ಬಂದಿಯೊಬ್ಬ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿ, ಚಲಿಸುತ್ತಿದ್ದ ರೈಲಿನಿಂದ ಹೊರಗೆ ದೂಡಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯ ಲಲಿತ್‌ಪುರ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರವಿ ಯಾದವ್ ತನ್ನ ಸಹೋದರಿಯೊಂದಿಗೆ ರಪ್ತಿಸಾಗರ್ ಎಕ್ಸ್‌ಪ್ರೆಸ್(12591)ನಲ್ಲಿ ಪ್ರಯಾಣಿಸುತ್ತಿದ್ದರು. ರೈಲು ಜಿರೋಲಿ ಗ್ರಾಮದ ಬಳಿ ತಲುಪಿದಾಗ, ನೀರಿನ ಬಾಟಲಿಯನ್ನು ಖರೀದಿಸುವ ಹಾಗೂ ಪಾನ್ ಮಸಾಲವನ್ನು ಉಗುಳುವ ವಿಚಾರದಲ್ಲಿ ರವಿ ಯಾದವ್‌ಗೆ ರೈಲ್ವೇ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆದಿದೆ.
ಬಳಿಕ ರವಿ ಯಾದವ್ ಸಹೋದರಿ ಲಲಿತ್‌ಪುರ ನಿಲ್ದಾಣದಲ್ಲಿ ರೈಲಿನಿಂದ ಇಳಿದಿದ್ದಾರೆ. ಆದರೆ ಸಿಬ್ಬಂದಿ ರವಿ ಯಾದವ್‌ನನ್ನು ಹೊರ ಹೋಗಲು ಬಿಟ್ಟಿರಲಿಲ್ಲ. ಬಳಿಕ ಸಿಬ್ಬಂದಿ ಆತನಿಗೆ ಥಳಿಸಿ, ಚಲಿಸುತ್ತಿದ್ದ ರೈಲಿನಿಂದಲೇ ಟ್ರ್ಯಾಕ್‌ಗೆ ದೂಡಿದ್ದಾನೆ ಎಂದು ಆರೋಪಿಸಲಾಗಿದೆ. ಗಾಯಗೊಂಡಿದ್ದ ರವಿಯನ್ನು ಸ್ಥಳೀಯರು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ರವಿ ಯಾದವ್ ಪ್ರಾಣಾಪಾಯದಿಂದ ಪಾರಾಗಿದ್ದು, ಅವರು ನೀಡಿದ ದೂರಿನ ಆಧಾರದ ಮೇಲೆ ಸಿಬ್ಬಂದಿ ವಿರುದ್ಧ ದೂರು ದಾಖಲಿಸಲಾಗಿದೆ. ಬಳಿಕ ಆರೋಪಿಯನ್ನು ಬಂಧಿಸಲಾಗಿದೆ ಎಂದು ಸರ್ಕಾರಿ ರೈಲ್ವೇ ಪೊಲೀಸ್ ಸರ್ಕಲ್ ಅಧಿಕಾರಿ ಮೊಹಮ್ಮದ್ ನಯೀಮ್ ತಿಳಿಸಿದ್ದಾರೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ