ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನೆಲ್ಯಾಡಿ: ಖಾಸಗಿ ಬಸ್ ಪಲ್ಟಿ - 15 ಪ್ರಯಾಣಿಕರಿಗೆ ಗಾಯ

Twitter
Facebook
LinkedIn
WhatsApp
ನೆಲ್ಯಾಡಿ: ಖಾಸಗಿ ಬಸ್ ಪಲ್ಟಿ – 15 ಪ್ರಯಾಣಿಕರಿಗೆ ಗಾಯ

ನೆಲ್ಯಾಡಿ, ಡಿ 19 : ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ಕಳೆದು ರಸ್ತೆಗೆ ಉರುಳಿ ಬಿದ್ದ ಘಟನೆ ನೆಲ್ಯಾಡಿ ಸಮೀಪ ನಡೆದಿದ್ದು, 15 ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.

ಮಂಡ್ಯದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಮಗುಚಿದ ಪರಿಣಾಮ 15 ಮಂದಿ ಗಾಯಗೊಂಡಿದ್ದಾರೆ.‌

ಇನ್ನು ತಕ್ಷಣ ನೆಲ್ಯಾಡಿ ಅಶ್ವಿನಿ ಆಂಬ್ಯುಲೆನ್ಸ್ ಚಾಲಕ ಪ್ರಜ್ವಲ್ ಮತ್ತು ಅವರ ತಂಡ ಆಗಮಿಸಿ ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ