ಬುಧವಾರ, ಮೇ 15, 2024
8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನೇಣಿಗೆ ಶರಣಾದ ತಾಯಿ; ಶವದ ಮುಂದೆ 2 ಗಂಟೆ ರೋಧಿಸಿದ ಪುಟ್ಟ ಮಗು

Twitter
Facebook
LinkedIn
WhatsApp
ನೇಣಿಗೆ ಶರಣಾದ ತಾಯಿ; ಶವದ ಮುಂದೆ 2 ಗಂಟೆ ರೋಧಿಸಿದ ಪುಟ್ಟ ಮಗು
 

ಮಂಡ್ಯ (ಜೂ. 2): ತನ್ನ ಪುಟ್ಟ ಕಂದಮ್ಮನ ಎದುರೇ ತಾಯಿ ನೇಣಿಗೆ ಶರಣಾಗಿರುವ ಮನಕಲಕುವ ಘಟನೆ ಮಂಡ್ಯದಲ್ಲಿ  ಜರುಗಿದೆ. ಕೆಂಪೇಗೌಡ ಬಡಾವಣೆಯಲ್ಲಿ ವಾಸವಿದ್ದ ರವಿಶಂಕರ್  ಪತ್ನಿ ಕವಿತಾ  ತನ್ನ ಒಂದು ವರ್ಷದ ಮಗುವಿನ ಮುಂದೆಯೇ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ  ಮಾಡಿಕೊಂಡಿದ್ದಾಳೆ. ತಾಯಿಯನ್ನು  ನೋಡಿದ ಒಂದು ವರ್ಷದ ಎಳೆಯ ಕಂದಮ್ಮ ಅಮ್ಮ, ಅಮ್ಮ ಎಂದು ಸುಮಾರು ಎರಡೂವರೆ ಗಂಟೆಗಳ ಕಾಲ ಮಮ್ಮಲ ಮರುಗಿದೆ.

 

ಮಗುವಿನ ಆಕ್ರಂದನ ಕೇಳಿ ಅಕ್ಕ-ಪಕ್ಕದ ಮನೆಯವರು ಕಿಟಕಿಯಿಂದ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಒಂದು ಕಡೆ ಕವಿತಾ ನೇಣು ಬಿಗಿದುಕೊಂಡಿದ್ದು, ಮತ್ತೊಂದು ಕಡೆ ಪುಟ್ಟ ಕಂದಮ್ಮ ಗೋಳಾಡುವ ದೃಶ್ಯ ಮನ ಕಲಕುವಂತಿದೆ. ನಂತರ ಕವಿತಾ ಪತಿ ರವಿಶಂಕರ್ ಮತ್ತು ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ